ETV Bharat / bharat

ನಿರ್ಮಾಣ ಹಂತದ ಸೇತುವೆ ಕುಸಿದು 27 ಜನರಿಗೆ ಗಾಯ! - ಜಮ್ಮ ಕಾಶ್ಮೀರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ

ನಿರ್ಮಾಣ ಹಂತದ ಸೇತುವೆ ಕುಸಿದು 27 ಜನರು ಗಾಯಗೊಂಡಿರುವ ಘಟನೆ ಜಮ್ಮ-ಕಾಶ್ಮೀರದಲ್ಲಿ ನಡೆದಿದೆ.

under construction bridge collapses, under construction bridge collapses in Jammu and Kashmir, people injured in  bridge collapses in J&Km, ನಿರ್ಮಾಣ ಹಂತದ ಸೇತುವೆ ಕುಸಿದು, ಜಮ್ಮ ಕಾಶ್ಮೀರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ, ನಿರ್ಮಾಣ ಹಂತದ ಸೇತುವೆ ಕುಸಿತಗೊಂಡು ಹಲವರಿಗೆ ಗಾಯ,
ನಿರ್ಮಾಣ ಹಂತದ ಸೇತುವೆ ಕುಸಿದ
author img

By

Published : Jan 3, 2022, 6:49 AM IST

ಜಮ್ಮು: ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಭಾನುವಾರ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದು 27 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೌಲ್‌ಪುರ ಗ್ರಾಮದ ಬಳಿ ದೇವಕ್ ನದಿಗೆ ನಿರ್ಮಿಸಲಾಗಿದ್ದ ಸೇತುವೆ ಸಂಜೆ 4 ಗಂಟೆ ಸುಮಾರಿಗೆ ಕುಸಿದಿದೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಗಾಯಗೊಂಡವರ ಪೈಕಿ 11 ಮಂದಿಯನ್ನು ರಾಮಗಢ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ವಿಜಯಪುರದ ತುರ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಭವಿಸಿದ ಘಟನೆಯಲ್ಲಿ 27 ಮಂದಿಗೆ ಗಾಯಗಳಾಗಿವೆ ಎಂದು ಸಾಂಬಾಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಮಹಾಜನ್ ದೃಢಪಡಿಸಿದ್ದಾರೆ. ಮಾಹಿತಿ ಬಂದ ಕೂಡಲೇ ಪೊಲೀಸರು ಭಾರಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.