ETV Bharat / bharat

ಕೋವಿಡ್​ಗೆ ಬಲಿಯಾದ 8 ತಿಂಗಳ ಗರ್ಭಿಣಿ ವೈದ್ಯೆ

ಕೋವಿಡ್ ಸೋಂಕಿಗೊಳಗಾಗಿದ್ದ 8 ತಿಂಗಳ ಗರ್ಭಿಣಿ ವೈದ್ಯೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

pregnant doctor
pregnant doctor
author img

By

Published : May 23, 2021, 10:30 PM IST

Updated : May 24, 2021, 6:17 AM IST

ತಿರುವಣ್ಣಾಮಲೈ(ತಮಿಳುನಾಡು): ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಜನಸಾಮಾನ್ಯರೊಂದಿಗೆ ಅನೇಕ ವೈದ್ಯರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ 28 ವರ್ಷದ ಗರ್ಭಿಣಿ ವೈದ್ಯೆ ಡೆಡ್ಲಿ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೊನಾ ಸೋಂಕಿಗೊಳಗಾಗಿದ್ದ 28 ವರ್ಷದ ಕಾರ್ತಿಕಾ ಉಸಿರಾಟದ ತೊಂದರೆಗೊಳಗಾಗಿದ್ದರು. ಚಿಕಿತ್ಸೆಗೋಸ್ಕರ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದಿನದಿಂದ ದಿನಕ್ಕೆ ಆರೋಗ್ಯ ಕ್ಷೀಣಿಸಿದ ಕಾರಣ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾದವರು ಸಾವಿನಲ್ಲೂ ಒಂದಾದರು.. ಕೊರೊನಾಗೆ ಬೆಳಗ್ಗೆ ಪತಿ ಸಂಜೆ ಪತ್ನಿ ಬಲಿ!

8 ತಿಂಗಳ ಗರ್ಭಿಣಿಯಾಗಿದ್ದ ಕಾರಣ ಕುಟುಂಬಸ್ಥರು ಸೀಮಂತ ಕಾರ್ಯಕ್ರಮ ನಡೆಸಿ, ಅಂತ್ಯಕ್ರಿಯೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಮನೆಯಲ್ಲಿ ಅನೇಕರು ಕೋವಿಡ್ ಸೋಂಕಿಗೊಳಗಾಗಿದ್ದಾರೆಂದು ತಿಳಿದು ಬಂದಿದೆ. 28 ವರ್ಷದ ಕಾರ್ತಿಕಾ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಅಭ್ಯಾಸ ಮಾಡಿದ್ದರು.

Last Updated : May 24, 2021, 6:17 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.