ಸೂರತ್: ಗುಜರಾತ್ನ ಸೂರತ್ನಲ್ಲಿ ಇಂದು ನಸುಕಿನ ಜಾವ 4.35ರ ವೇಳೆಗೆ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಸೂರತ್ನಿಂದ ಈಶಾನ್ಯಕ್ಕೆ 29 ಕಿ.ಮೀ. ದೂರದಲ್ಲಿ ಹಾಗೂ 15 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.1 ರಷ್ಟು ತೀವ್ರತೆ ದಾಖಲಾಗಿದೆ.
ಇದನ್ನೂ ಓದಿ: ರಾಜಸ್ಥಾನದ ಎರಡು ಜಿಲ್ಲೆಗಳಲ್ಲಿಂದು ಕಿಸಾನ್ ಮಹಾ ಪಂಚಾಯತ್ ನಡೆಸಲಿರುವ ಕಾಂಗ್ರೆಸ್
ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.