ETV Bharat / bharat

ಹಿಮಾಚಲ ಪ್ರದೇಶದಲ್ಲಿ 3.6 ತೀವ್ರತೆಯ ಭೂಕಂಪ - ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆ

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ.

earthquake
ಹಿಮಾಚಲ ಪ್ರದೇಶದಲ್ಲಿ 3.6 ತೀವ್ರತೆಯ ಭೂಕಂಪ
author img

By

Published : Mar 8, 2021, 1:45 PM IST

ಚಂಬಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್​ಸಿಎಸ್​) ಮಾಹಿತಿ ನೀಡಿದೆ.

ಇಂದು ಬೆಳಗ್ಗೆ 10.20ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ. ಚಂಬಾದಿಂದ 75.88 ಕಿ.ಮೀ ದೂರ ಹಾಗೂ 5 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ.

ಇದನ್ನೂ ಓದಿ: ಮಹಿಳಾ ದಿನದಂದೇ ಯುವತಿ ಮೇಲೆ ಆ್ಯಸಿಡ್​ ದಾಳಿ

ಘಟನೆಯಲ್ಲಿ ಯಾವುದೇ ಸಾವು - ನೋವು ವರದಿಯಾಗಿಲ್ಲ ಎಂದು ಎನ್​ಸಿಎಸ್ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.