ETV Bharat / bharat

ಮಾನಸಿಕ ಅಸ್ವಸ್ಥ ಮಗಳ ಮೇಲೆ ಕಾಮುಕ ತಂದೆಯಿಂದಲೇ ಅತ್ಯಾಚಾರ​! - ಮಾನಸಿನ ಅಸ್ವಸ್ಥ ಮಗಳ ಮೇಲೆ ಕಾಮುಕ ತಂದೆಯಿಂದ ರೇಪ್​

physically-challenged girl raped by father: ಕಾಮುಕ ತಂದೆಯೋರ್ವ ಹೆತ್ತ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ.

physically-challenged girl raped by father

author img

By

Published : Jan 27, 2022, 5:28 PM IST

ಕೊಟ್ಟಾಯಂ(ಕೇರಳ): 35 ವರ್ಷದ ಮಾನಸಿಕ ಅಸ್ವಸ್ಥ ಮಗಳ ಮೇಲೆಯೇ ಕಾಮುಕ ತಂದೆಯೋರ್ವ ಅತ್ಯಾಚಾರ ನಡೆಸಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಾನಸಿಕ ಅಸ್ವಸ್ಥೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಇದರ ಬೆನ್ನಲ್ಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ದುಷ್ಕೃತ್ಯಕ್ಕೊಳಗಾಗಿರುವ ಯುವತಿ ಮಾತನಾಡಲು ಸಾಧ್ಯವಾಗದ ಕಾರಣ ಆಕೆಯ ಹೇಳಿಕೆ ದಾಖಲಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯನ್ನ ಈಗಾಗಲೇ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು, ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಾರುಕಟ್ಟೆಯಲ್ಲಿ ಕೋವಿಶೀಲ್ಡ್​, ಕೋವ್ಯಾಕ್ಸಿನ್​​ ಮಾರಾಟಕ್ಕೆ DCGI ಅನುಮೋದನೆ

ಘಟನೆ ನಡೆಯುತ್ತಿದ್ದಂತೆ ಸಂತ್ರಸ್ತೆಯ ತಾಯಿ ದೂರು ದಾಖಲು ಮಾಡಲು ತೆರಳಿದ್ದಾಗ ಪೊಲೀಸರು ಎಫ್​ಐಆರ್​ ದಾಖಲಿಸಿಕೊಳ್ಳಲು ವಿಳಂಬ ಮಾಡಿದ್ದಾರೆಂಬ ಆರೋಪ ಸಹ ಕೇಳಿಬಂದಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.