ETV Bharat / bharat

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್‌ಗೆ ಮತ್ತೆ 357 ಬಲಿ

author img

By

Published : Apr 25, 2021, 2:31 AM IST

Updated : Apr 25, 2021, 2:38 AM IST

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್‌ 2ನೇ ಅಲೆಗೆ ಬಲಿಯಲಾಗುತ್ತಿರುವವ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 24,103 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಒಂದೇ ದಿನ 357 ಮಂದಿ ಸೋಂಕಿನಿಂದ ಮೃತ ಪಟ್ಟಿದ್ದಾರೆ.

357 deaths and 22,695 recoveries reported in Delhi in the last 24 hours
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್‌ಗೆ ಮತ್ತೆ 357 ಬಲಿ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲೂ ಕೋವಿಡ್‌ ಅಟ್ಟಹಾಸ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 24,103 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. 357 ಸೋಂಕಿತರು ಒಂದೇ ದಿನ ಬಲಿಯಾಗಿದ್ದಾರೆ. ಆ ಮೂಲಕ ಒಟ್ಟು ಮೃತರ ಸಂಖ್ಯೆ 13,898ಕ್ಕೆ ಏರಿಕೆಯಾಗಿದೆ. 22,695 ಜನ ವೈರಸ್‌ ಗುಣಮುರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದವರು ಡಿಸ್ಚಾರ್ಜ್‌ ಆಗಿದ್ದಾರೆ.

ಇದನ್ನೂ ಓದಿ: ಕೊವ್ಯಾಕ್ಸಿನ್​ ಬೆಲೆ ನಿಗದಿ: ಖಾಸಗಿ ಆಸ್ಪತ್ರೆಗೆ 1,200 ರೂ., ರಾಜ್ಯ ಸರ್ಕಾರಗಳಿಗೆ 600 ರೂ.!

ದೆಹಲಿಯಲ್ಲಿ ಇದೀಗ ಒಟ್ಟು ಸೋಂಕಿತರ ಸಂಖ್ಯೆ 10,04,782ಕ್ಕೆ ಏರಿಕೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 93,080ಕ್ಕೆ ಬಂದು ನಿಂತಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 8,97,804ಕ್ಕೆ ತಲುಪಿದೆ. ಇನ್ನು, ರಾಜಧಾನಿಯಲ್ಲಿ ಅಲ್ಪ ಪ್ರಮಾಣದಲ್ಲಿ ವೈರಸ್‌ ತಗುಲಿದವರ ಸಂಖ್ಯೆ ಕಡಿಮೆಯಾಗಿದ್ದರೆ, ಮಹಾಮಾರಿಯಿಂದ ಮೃತ ಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಲ್ಲಿ ಆಕ್ಸಿಜನ್ ಕೊರತೆಯಿಂದ ಸತ್ತವರೂ ಸೇರಿದ್ದಾರೆ.

Last Updated : Apr 25, 2021, 2:38 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.