ETV Bharat / bharat

SSC Recruitment: ಕೇಂದ್ರದ ವಿವಿಧ ಇಲಾಖೆಗಳಲ್ಲಿ 384 ಸ್ಟೆನೋಗ್ರಾಫರ್​ ಹುದ್ದೆಗೆ ನೇಮಕಾತಿ - ಹುದ್ದೆಗಳ ಭರ್ತಿಗೆ ಅಧಿಸೂಚನೆ

ಗ್ರೂಪ್​ ಸಿ ಹುದ್ದೆಗಳು ಇವಾಗಿದ್ದು, ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

384  Stenographer Recruitment under ssc
384 Stenographer Recruitment under ssc
author img

By ETV Bharat Karnataka Team

Published : Sep 5, 2023, 5:15 PM IST

ಸಿಬ್ಬಂದಿ ನೇಮಕಾತಿ ಆಯೋಗ (ಎಸ್​ಎಸ್​ಸಿ) ದಿಂದ ಸ್ಟೆನೋಗ್ರಾಫರ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ನಡೆಸಲಾಗುವುದು. ಗ್ರೂಪ್​ ಸಿ ಹುದ್ದೆಗಳು ಇವಾಗಿದ್ದು, ಒಟ್ಟು 384 ಹುದ್ದೆಗಳ ಭರ್ತಿ ನಡೆಸಲಾಗುವುದು. ಈ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಎಸ್​ಎಸ್​ಸಿಯಿಂದ ಒಟ್ಟು 384 ಹುದ್ದೆಗಳ ನೇಮಕಾತಿಯನ್ನು ಈ ಕೆಳಗಿನ ಇಲಾಖೆಗೆ ನಡೆಸಲಾಗುವುದು

ಸೆಂಟ್ರಲ್​ ಸೆಕ್ರೆಟರಿಯಟ್​ ಸ್ಟೆನೋಗ್ರಾಫರ್​ ಸರ್ವೀಸ್​ -342

ರೈಲ್ವೆ ಬೋರ್ಡ್​ ಸೆಕ್ರೆಟರಿಯಟ್​ ಸ್ಟೆನೋಗ್ರಾಫರ್ಸ್​ ಸರ್ವೀಸ್​ 17

ಸೇನಾ ಬಲ ಹೆಡ್​ಕ್ವಾರ್ಟಸ್​ ಸ್ಟೆನೋಗ್ರಾಫರ್ಸ್​​ ಸರ್ವೀಸ್​- 19

ಭಾರತ ಚುನಾವಣಾ ಆಯೋಗ ಸ್ಟೆನೋಗ್ರಾಫರ್ಸ್​​ ಸರ್ವೀಸ್​- 2

ಭಾರತೀಯ ವಿದೇಶ ಸೇವಾ ಬ್ರಾಂಚ್​ (ಬಿ) ಸ್ಟೆನೋಗ್ರಾಫರ್ಸ್​​- 4

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ಮಂಡಳಿ ಅಥವಾ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 50 ವರ್ಷ ಮೀರಿರಬಾರದು.

ಆಯ್ಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್​ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಒನ್​ ಟೈಮ್​ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಿ ಬಳಿಕ, ಅಭ್ಯರ್ಥಿಗಳು ಶೈಕ್ಷಣಿಕ ಮಾಹಿತಿ ಸೇರಿದಂತೆ ಇನ್ನಿತರ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಈ ಮಾಹಿತಿ ಸೇರಿದಂತೆ ಅಗತ್ಯ ದಾಖಲಾತಿಗಳ ಈ ಹಾರ್ಡ್​​ ಕಾಪಿಗಳನ್ನು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ ಪ್ರಾದೇಶಿಕ ನಿರ್ದೇಶಕರು, ಸಿಬ್ಬಂದಿ ನೇಮಕಾತಿ ಆಯೋಗ, ಬ್ಲಾಕ್​ ನಂಬ 12, ಸಿಜಿಒ ಕಾಂಪ್ಲೆಕ್ಸ್​, ಲೋಧಿ ರಸ್ತೆ, ನವದೆಹಲಿ- 110003

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಸೆಪ್ಟೆಂಬರ್​ 4ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 9 ಆಗಿದೆ. ಈ ಹುದ್ದೆಗೆ 2024ರ ಫೆಬ್ರವರಿ- ಮಾರ್ಚ್​ನಲ್ಲಿ ತಾತ್ಕಾಲಿಕ ಪರೀಕ್ಷೆ ನಡೆಯಲಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು https://ssc.nic.in. ಈ ಜಾಲತಾಣಕ್ಕೆ ಭೇಟಿ ನೀಡಿ.

ಇದನ್ನೂ ಓದಿ: KSET Exam: ಕೆ ಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.