ETV Bharat / bharat

ಮನಾಲಿಯಲ್ಲಿ 4.3 ತೀವ್ರತೆಯ ಭೂಕಂಪನ - earthquake in manali

ಹಿಮಾಚಲ ಪ್ರದೇಶದ ಮನಾಲಿ ಬಳಿ 4.3ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದೆ.

4.3 Magnitude Earthquake Strikes Near Himachal Pradesh's Manali
ಮನಾಲಿಯಲ್ಲಿ ಭೂಕಂಪ: 4.3ರಷ್ಟು ತೀವ್ರತೆ ದಾಖಲು
author img

By

Published : Oct 26, 2021, 7:53 AM IST

ಮನಾಲಿ (ಹಿಮಾಚಲ ಪ್ರದೇಶ): ಬೆಳ್ಳಂಬೆಳಗ್ಗೆ ಹಿಮಾಚಲ ಪ್ರದೇಶದ ಮನಾಲಿ ಬಳಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ.

ಮನಾಲಿಯಿಂದ 108 ಕಿಲೋಮೀಟರ್ ದೂರದಲ್ಲಿ ಭೂಕಂಪನ ಕೇಂದ್ರ ಬಿಂದುವಿದ್ದು, ಸುಮಾರು 10 ಕಿಲೋಮೀಟರ್ ಆಳದಲ್ಲಿ ಬೆಳಗ್ಗೆ 6 ಗಂಟೆ 2 ನಿಮಿಷಕ್ಕೆ ಭೂಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

  • Earthquake of Magnitude:4.3, Occurred on 26-10-2021, 06:02:10 IST, Lat: 33.18 & Long: 76.88, Depth: 10 Km ,Location: 108km NNW of Manali, Himachal Pradesh, India for more information download the BhooKamp App https://t.co/cuyqt9YQZC pic.twitter.com/ZaQ4O3bvvX

    — National Center for Seismology (@NCS_Earthquake) October 26, 2021 " class="align-text-top noRightClick twitterSection" data=" ">

ಇದಕ್ಕೂ ಮುನ್ನ ಅಂದರೆ ಸೋಮವಾರ ಬೆಳಗ್ಗೆ ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ 2.1ರ ತೀವ್ರತೆಯಲ್ಲಿ ಭೂಕಂಪನ ಸಂಭವಿಸಿತ್ತು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಶಿಮ್ಲಾದಿಂದ ಐದು ಕಿಲೋಮೀಟರ್ ದೂರದಲ್ಲಿ ಘಟನೆ ಸಂಭವಿಸಿದೆ.

ಅಲ್ಲಲ್ಲಿ ಭೂಕಂಪನದ ವರದಿಗಳಾಗುತ್ತಿದ್ದು, ಅದೃಷ್ಟವಶಾತ್ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಆರ್ಯನ್​​ ಖಾನ್​ಗೆ ಜೈಲಾ..? ಬೇಲಾ...? ಇಂದು ಮತ್ತೆ ಭವಿಷ್ಯ ನಿರ್ಧಾರ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.