ETV Bharat / bharat

ಡಂಪರ್​-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ.. ಒಂದೇ ಕುಟುಂಬದ ನಾಲ್ವರ ದುರ್ಮರಣ.. - ಡಂಪರ್​ ವಾಹನ ಮತ್ತು ಕಾರು

ಈ ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ರೀತಿಯ ಅಪಘಾತಗಳು ಪದೇಪದೆ ನಡೆಯುತ್ತಿದ್ದರೂ, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ..

Four of a family die
Four of a family die
author img

By

Published : Aug 15, 2021, 10:59 PM IST

ಮಾಲ್ಡಾ (ಪಶ್ಚಿಮಬಂಗಾಳ) : ಜಿಲ್ಲೆಯ ಗಜೋಲ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆ ಮತ್ತು ಮಗು ಸೇರಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಕಲ್ಲುಗಳನ್ನು ಸಾಗಿಸುತ್ತಿದ್ದ ಡಂಪರ್​ಗೆ ಕಾರು ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಪೊಲೀಸರು, ಹೆದ್ದಾರಿ ದುರಸ್ತಿ ಕಾರ್ಯ ಇದ್ದುದರಿಂದ ಒಂದು ಹೆದ್ದಾರಿಯನ್ನು ಮುಚ್ಚಲಾಗಿತ್ತು. ಹಾಗಾಗಿ, ಕಾರು ರಾಯಗಂಜ್​ನಿಂದ ಮಾಲ್ಡಾಗೆ ಪ್ರಯಾಣಿಸುತ್ತಿದ್ದಾಗ ಎದುರಿಗೆ ಬಂದ ಡಂಪರ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದರು.

ಇದನ್ನೂ ಓದಿ: Video : ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ.. ಇಬ್ಬರ ಹೆಡೆಮುರಿ ಕಟ್ಟಿದ ಖಾಕಿ ಪಡೆ..

ಈ ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ರೀತಿಯ ಅಪಘಾತಗಳು ಪದೇಪದೆ ನಡೆಯುತ್ತಿದ್ದರೂ, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.