ETV Bharat / bharat

ಮದುವೆ ಸಮಾರಂಭಕ್ಕೆ ಹೋದವರ ಪ್ರಾಣ ಕಸಿದ ವಿಧಿ..ಭೀಕರ ರಸ್ತೆ ಅಪಘಾತದಲ್ಲಿ ಐವರ ಬಲಿ! - ಒಡಿಶಾದ ಸೋನಾಪುರದಲ್ಲಿ ರಸ್ತೆ ಅಪಘಾತ 5 ಮಂದಿ ಸಾವು

ಒಡಿಶಾದ ಸೋನಾಪುರ ಜಿಲ್ಲೆಯ ಮಹಾನದಿ ಸೇತುವೆ ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.

5 Killed In Road Mishap In Odisha  Sonepur
ಒಡಿಶಾದ ಸೋನಾಪುರದಲ್ಲಿ ರಸ್ತೆ ಅಪಘಾತ 5 ಮಂದಿ ಸಾವು
author img

By

Published : Jan 22, 2022, 11:02 AM IST

Updated : Jan 22, 2022, 1:28 PM IST

ಸೋನಾಪುರ (ಒಡಿಶಾ): ಎಸ್‌ಯುವಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋನಾಪುರ ಜಿಲ್ಲೆಯ ಮಹಾನದಿ ಸೇತುವೆಯ ಮೇಲೆ ಶನಿವಾರ ನಸುಕಿನ ವೇಳೆ ಈ ದುರ್ಘಟನೆ ನಡೆದಿದೆ.

ಒಡಿಶಾದ ಸೋನಾಪುರದಲ್ಲಿ ರಸ್ತೆ ಅಪಘಾತ 5 ಮಂದಿ ಸಾವು

ಮೂಲಗಳ ಪ್ರಕಾರ, ಸೋನಾಪುರ ಜಿಲ್ಲೆಯ ಉಲ್ಲುಂದಾ ಬ್ಲಾಕ್‌ನ ನಿಮ್ನಾ ಗ್ರಾಮದ 10 ಜನರು ಕೌದಿಯಾಮುಂಡ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಘಟನೆಯಲ್ಲಿ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಐವರು ಗಾಯಾಳುಗಳನ್ನು ಪೊಲೀಸರು ಮತ್ತು ಇತರ ರಕ್ಷಣಾ ತಂಡದವರು ರಕ್ಷಿಸಿ ಸೋನಾಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬುರ್ಲಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ದುರಂತ: ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

Last Updated : Jan 22, 2022, 1:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.