ETV Bharat / bharat

ಗೋವಾದಲ್ಲಿ ಒಂದೇ ದಿನ 61 ಮಂದಿ ಕೊರೊನಾ ಸೋಂಕಿತರು ಸಾವು - covid patients dies in goa

ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ಒಂದು ದಿನದಲ್ಲಿ 61 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ..

covid
covid
author img

By

Published : May 15, 2021, 7:25 PM IST

ಸಿಂಧುದುರ್ಗ್ : ಗೋವಾದಲ್ಲಿ ಶುಕ್ರವಾರ 61 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ. ಪರಿಣಾಮ, ಕೋವಿಡ್​ನಿಂದ ಮೃತಪಟ್ಟವರ ಸಂಖ್ಯೆ ಸುಮಾರು 2,000ಕ್ಕೆ ಏರಿದೆ.

ಗುರುವಾರ ಮತ್ತು ಶುಕ್ರವಾರದ ನಡುವಿನ 24 ಗಂಟೆಗಳಲ್ಲಿ 2,455 ಹೊಸ ಪ್ರಕರಣ ಪತ್ತೆಯಾಗಿವೆ. 2,960 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾದಿಂದ ಸಂಭವಿಸಿದ ಸಾವುಗಳ ಸಂಖ್ಯೆ 1,998 ಕ್ಕೆ ಏರಿದೆ.

ಈ ಮಧ್ಯೆ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ಒಂದು ದಿನದಲ್ಲಿ 61 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಗೋವಾ ವೈದ್ಯಕೀಯ ಬುಲೆಟಿನ್ ಪ್ರಕಾರ, ಕೊರೊನಾದಿಂದ ಗುಣಮುಖರಾದವರ ಪ್ರಮಾಣವು ಶೇಕಡಾ 74.07 ಕ್ಕೆ ಏರಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.