ETV Bharat / bharat

75ನೇ ಸ್ವಾತಂತ್ರ್ಯ ದಿನದ ಕಾರ್ಯಕ್ರಮಗಳು ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - Etv Bharat Kannada

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು ಹೀಗಿವೆ..

75th independence day
75th independence day
author img

By

Published : Aug 15, 2022, 7:34 AM IST

  • ದೇಶಾದ್ಯಂತ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ
  • ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ. ಪ್ರಧಾನಿ ಮೋದಿ ಅವರಿಂದ ಧ್ವಜಾರೋಹಣ
  • ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಅಮೃತ ಮಹೋತ್ಸವ. ಸಿಎಂ ಬೊಮ್ಮಾಯಿ ಅವರಿಂದ ಧ್ವಜಾರೋಹಣ
  • ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ ಹಿನ್ನೆಲೆ ಬೆಂಗಳೂರು ರೈಲ್ವೆ ನಿಲ್ದಾಣದ ಬಳಿಯ ರಾಯಣ್ಣ ಪ್ರತಿಮೆಗೆ ಸಿಎಂ ಬೊಮ್ಮಾಯಿ ಮಾಲಾರ್ಪಣೆ
  • ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರೋತ್ಸವ ಆಚರಣೆ: ಡಿಕೆಶಿ, ಸುರ್ಜೇವಾಲಾ, ಸಿದ್ದರಾಮಯ್ಯ ಭಾಗಿ
  • ಬೆಂಗಳೂರಲ್ಲಿ ಕಾಂಗ್ರೆಸ್​ನಿಂದ ಸ್ವಾತಂತ್ರ ಅಮೃತಮಹೋತ್ಸವ ಪಾದಯಾತ್ರೆ. ಸುರ್ಜೇವಾಲಾ, ಡಿಕೆಶಿ, ಸಿದ್ದರಾಮಯ್ಯ ಸೇರಿ ಹಲವರು ಭಾಗಿ
  • ಕಂಠೀರವ ಕ್ರೀಡಾಂಗಣದಲ್ಲಿ ಅಮೃತ ಭಾರತಿಗೆ ಕರುನಾಡ ಜಾತ್ರೆ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ಕಟೀಲ್ ಭಾಗಿ
  • ರವೀಂದ್ರ ಕಲಾಕ್ಷೇತ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ , ಸಾಂಸ್ಕೃತಿಕ ಕಾರ್ಯಕ್ರಮ - ಸಿಎಂ ಬೊಮ್ಮಾಯಿ ಭಾಗಿ
  • ರಾಜಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜ್ಯಪಾಲರಿಂದ ಲಘು ಉಪಹಾರ ಕೂಟ - ಸಿಎಂ ಬೊಮ್ಮಾಯಿ ಭಾಗಿ
  • ವಿಧಾನಸೌಧ ಮೆಟ್ಟಿಲುಗಳ ಮೇಲೆ ಸ್ವಾತಂತ್ರ್ಯ ಧ್ವಜಾರೋಹಣ - ಸ್ಪೀಕರ್ ಕಾಗೇರಿ, ಸಭಾಪತಿ ಮಲ್ಕಾಪುರೆ ಭಾಗಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.