ಬೆಲ್ಲಂಪಲ್ಲಿ(ತೆಲಂಗಾಣ): ತೆಲಂಗಾಣದಲ್ಲೂ ಆಮ್ಲಜನಕ ಕೊರತೆಯಿಂದಾಗಿ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ.
ಬೆಲ್ಲಂಪಲ್ಲಿಯಲ್ಲಿರುವ ಕೋವಿಡ್ ರೋಗಿಗಳ ಚಿಕಿತ್ಸಾ ಕೇಂದ್ರದಲ್ಲಿ ಆಕ್ಸಿಜನ್ ಇಲ್ಲದೆ ಕಳೆದ 24 ಗಂಟೆಗಳಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿ ಒಟ್ಟು 58 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ: 200 ಜೀವ ಉಳಿಸಿ ರಾತ್ರೋರಾತ್ರಿ ಹೀರೋಗಳಾದ ಕೊರೊನಾ ವಾರಿಯರ್ಸ್!