ETV Bharat / bharat

ಶಾಕಿಂಗ್​: 3 ವರ್ಷದ ಬಾಲಕಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ - ಬಾಲಕಿ ಮೇಲೆ ಬಾಲಕನ ಅತ್ಯಾಚಾರ ಪ್ರಕರಣ

ಆಟವಾಡಲು ಬಂದ ಬಾಲಕಿ ಮೇಲೆ ಬಾಲಕನೋರ್ವ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.

3 year old girl
ಅಪ್ರಾಪ್ತ ಬಾಲಕಿ ಮೇಲೆ ಬಾಲಕ ಅತ್ಯಾಚಾರ
author img

By

Published : Dec 10, 2022, 8:22 PM IST

ಉಸ್ಮಾನಾಬಾದ್ (ಮಹಾರಾಷ್ಟ್ರ): 3ವರ್ಷದ ಅಪ್ರಾಪ್ತ ಬಾಲಕಿ ಮೇಲೆ 13 ವರ್ಷದ ಅಪ್ರಾಪ್ತ ಬಾಲಕ ಅತ್ಯಾಚಾರವೆಸಗಿರುವ ಆತಂಕಕಾರಿ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆಟವಾಡಲು ಮನೆಗೆ ಬಂದಿದ್ದ ವೇಳೆ ಆರೋಪಿ ಬಾಲಕ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ನಡೆದಿರುವ ಘಟನೆ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ.

ಕೂಡಲೇ ಪೋಷಕರು ಆನಂದನಗರ ಪೊಲೀಸ್​ ಠಾಣೆಗೆ ತೆರಳಿ ಬಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪೊಲೀಸರು ಬಾಲಕನನ್ನು ಬಂಧಿಸಿ, ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಇನ್ನು ಬಾಲಕನ ವಿರುದ್ಧ ಪೋಕ್ಸೊ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಾಲಕೀಯ ಪರೀಕ್ಷೆಯ ವರದಿ ಬಂದ ನಂತರ ಬಂಧಿತ ಆರೋಪಿ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಉಪ ಪೊಲೀಸ್​ ವರಿಷ್ಠಾಧಿಕಾರಿ ಕಲ್ಯಾಣಜಿ ಘೆಟೆ ತಿಳಿಸಿದ್ದಾರೆ.

ಇದನ್ನೂ ಓದಿ: 8ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ: ಸಹಪಾಠಿಗಳಿಂದಲೇ ಕೃತ್ಯ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.