ETV Bharat / bharat

Howrah-Yeshvantpur Express: ಚಲಿಸುತ್ತಿದ್ದ ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

author img

By

Published : Jul 11, 2021, 9:06 PM IST

ಬೆಂಗಳೂರು ಮೂಲದ ಮಹಿಳೆಯೊಬ್ಬರು ಹೌರಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
baby boy

ಒಡಿಶಾ: ಹೌರಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಗರ್ಭಿಣಿಯೊಬ್ಬರು ರೈಲು ಬೋಗಿಯೊಳಗೆ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.

  • Odisha: A 27-year-old woman gave birth to a baby boy inside a coach of Howrah-Yesvantpur Express at Bhubaneswar railway station on Saturday.

    "I want to thank people for helping me & providing us the return ticket. I'm fine & we will now go to Bengaluru," says new-mother Ayesha pic.twitter.com/xLppj1Itd4

    — ANI (@ANI) July 11, 2021 " class="align-text-top noRightClick twitterSection" data=" ">

ಬೆಂಗಳೂರು ಮೂಲದ ಆಯೆಶಾ (27) ಚಲಿಸುತ್ತಿದ್ದ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ರೈಲಿನಲ್ಲೇ ಆಯೆಶಾಗೆ ಹೆರಿಗೆ ನೋವು ಆರಂಭವಾಗಿತ್ತು. ರೈಲು ಭುವನೇಶ್ವರ ರೈಲು ನಿಲ್ದಾಣಕ್ಕೆ ಬರುವ ವೇಳೆಗಾಗಲೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದರು.

ಭುವನೇಶ್ವರದಲ್ಲಿ ತಾಯಿ-ಮಗುವನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಯ್ತು. ಬಳಿಕ ತಾಯಿ-ಮಗು ವಾಪಸ್ ಬೆಂಗಳೂರಿಗೆ ಪ್ರಯಾಣಿಸಲು ಅನುಕೂಲವಾಗುವಂತೆ ಉಚಿತವಾಗಿ ಟಿಕೆಟ್‌ ವ್ಯವಸ್ಥೆಯನ್ನೂ ರೈಲ್ವೆ ಇಲಾಖೆ ಮಾಡಿಕೊಟ್ಟಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಯೆಶಾ, ನಾನು ಮತ್ತು ನನ್ನ ಮಗು ಇಬ್ಬರೂ ಆರೋಗ್ಯವಾಗಿದ್ದೇವೆ. ಸಹಾಯ ಮಾಡಿದ ಮತ್ತು ನಮಗೆ ಉಚಿತವಾಗಿ ರಿಟರ್ನ್ ಟಿಕೆಟ್ ನೀಡಿದ ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.