ETV Bharat / bharat

ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಹೊರಗೆ ಬಂದ ವಿದ್ಯಾರ್ಥಿಗಳು - Russia Ukraine War

ಭಾರತೀಯ ವಿದ್ಯಾರ್ಥಿಗಳು ಉಕ್ರೇನ್​ ರಾಜಧಾನಿ ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಹೊರಗೆ ಬಂದಿದ್ದಾರೆ.

ಭಾರತೀಯ ರಾಯಭಾರ ಕಚೇರಿ
ಭಾರತೀಯ ರಾಯಭಾರ ಕಚೇರಿ
author img

By

Published : Feb 24, 2022, 8:15 PM IST

ನವದೆಹಲಿ: ಇಂದು ಬೆಳಗ್ಗೆ, ಉಕ್ರೇನ್‌ನಲ್ಲಿರುವ ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು ಅಲ್ಲಿನ ರಾಜಧಾನಿ ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಹೊರಗೆ ಬಂದಿದ್ದಾರೆ.

ಇದನ್ನೂ ಓದಿ:ಉಕ್ರೇನ್‌ನಲ್ಲಿ ಸಿಲುಕಿಕೊಂಡ ಬಾಗಲಕೋಟೆಯ ಇಬ್ಬರು MBBS ವಿದ್ಯಾರ್ಥಿಗಳು

ಸಾಮಾನ್ಯವಾಗಿ ರಾಯಭಾರ ಕಚೇರಿ ಆವರಣದಲ್ಲಿ ಎಲ್ಲರಿಗೂ ಅವಕಾಶ ನೀಡಲಾಗುವುದಿಲ್ಲ. ಆದ್ರೆ ಇದೀಗ ರಾಯಭಾರ ಕಚೇರಿಯ ಸಮೀಪದಲ್ಲೇ ಸುರಕ್ಷಿತ ಸ್ಥಳದ ವ್ಯವಸ್ಥೆ ಮಾಡಿ, ವಿದ್ಯಾರ್ಥಿಗಳನ್ನು ಅಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.