ETV Bharat / bharat

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: 100 ಮೀಟರ್ ಕಾರು ಎಳೆದೊಯ್ದ ಟೆಂಪೊ! - ಕಾರು-ಟೆಂಪೂ ಅಪಘಾತ

ಮುಂಬೈ - ಅಹಮದಾಬಾದ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವ ಅಪಘಾತದ ವಿಡಿಯೋವೊಂದು ಇದೀಗ ವೈರಲ್​ ಆಗಿದ್ದು, 100 ಮೀಟರ್​ ದೂರದವರೆಗೆ ಕಾರನ್ನ ಟೆಂಪೊ ಎಳೆದೊಯ್ದಿದೆ.

Accident
Accident
author img

By

Published : Jun 26, 2021, 8:11 PM IST

ಸೂರತ್​(ಗುಜರಾತ್​): ಮುಂಬೈ-ಅಹಮದಾಬಾದ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ರಾತ್ರಿ ಸಂಭವಿಸಿರುವ ಅಪಘಾತದ ವಿಡಿಯೋವೊಂದು ವೈರಲ್​​ ಆಗಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಘಟನೆ ಇದಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಟೆಂಪೊ - ಕಾರಿನ ನಡುವೆ ಈ ಅಪಘಾತ ಸಂಭವಿಸಿದ್ದು, ಈ ವೇಳೆ ಸುಮಾರು 100 ಮೀಟರ್​ ದೂರ ಕಾರನ್ನ ಟೆಂಪೊವೊಂದು ಎಳೆದೊಯ್ದಿದೆ. ಅದೃಷ್ಟವಶಾತ್​​ ಘಟನೆಯಲ್ಲಿ ಯಾವುದೇ ರೀತಿಯ ಸಾವು - ನೋವು ಸಂಭವಿಸಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರಕರಣ ಸಹ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿರಿ: ಶೂಟಿಂಗ್‌ ವಿಶ್ವಕಪ್​: 10 ಮೀ. ಏರ್‌ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ

ರಾಷ್ಟ್ರೀಯ ಹೆದ್ದಾರಿ 48ರ ಪಿಪೋಡ್ರಾ ಸೇತುವೆ ಬಳಿ ಈ ಘಟನೆ ನಡೆದಿದ್ದು, ಅಪಘಾತದ ವಿಡಿಯೋ ಸದ್ಯ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.