ETV Bharat / bharat

ಮಗಳ ಮೇಲೆ ಕಣ್ಣಾಕಿದ ಪ್ರಿಯಕರನ ಗುಪ್ತಾಂಗ ಕತ್ತರಿಸಿದ ಮಹಿಳೆ

ಮಗಳ ಮೇಲೆ ಕಣ್ಣು ಹಾಕಿದ್ದಕ್ಕಾಗಿ ಪ್ರಿಯಕರನ ಗುಪ್ತಾಂಗ ಕತ್ತರಿಸಿ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

a woman cut her lover genitals
a woman cut her lover genitals
author img

By

Published : Aug 17, 2022, 5:38 PM IST

ಲಖೀಂಪುರ ಖೇರಿ(ಉತ್ತರ ಪ್ರದೇಶ): ಮಗಳ ಮೇಲೆ ಕಣ್ಣು ಹಾಕಿ ಆಕೆಯನ್ನು ಕೆಟ್ಟ ದೃಷ್ಟಿಯಿಂದ ನೋಡಿರುವುದಕ್ಕಾಗಿ ಪ್ರಿಯಕರನ ಗುಪ್ತಾಂಗ ಕತ್ತರಿಸಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆತನ ವಿರುದ್ಧ ಅತ್ಯಾಚಾರ ಯತ್ನದ ಪ್ರಕರಣ ಸಹ ದಾಖಲು ಮಾಡಲಾಗಿದೆ.

ಉತ್ತರ ಪ್ರದೇಶದ ಲಖೀಂಪುರ ಖೇರಿ ಪ್ರದೇಶದಲ್ಲಿ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಕಮಲಾಪುರ ನಿವಾಸಿ ಹರಿಶಂಕರ್ ಎಂಬಾತ ಮಾಹೇವಗಂಜ್​ ಎಂಬಲ್ಲಿ ವಾಸವಾಗಿದ್ದ ಮಹಿಳೆ ಜೊತೆ ಪ್ರೇಮ ಸಂಬಂಧ ಹೊಂದಿದ್ದ. ಆಕೆಯ ಜೊತೆ ದೈಹಿಕ ಸಂಬಂಧವನ್ನೂ ಬೆಳೆಸಿದ್ದನು. ಇದರ ಬೆನ್ನಲ್ಲೇ ಆತನ ಕೆಟ್ಟ ದೃಷ್ಟಿ ಮಹಿಳೆಯ ಮಗಳ ಮೇಲೂ ಬಿದ್ದಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದಾಗ ಆತನ ಗುಪ್ತಾಂಗ ಕತ್ತರಿಸಿ ಹಾಕಿದ್ದಾಳೆ.

a woman cut her lover genitals
ಮಗಳ ಮೇಲೆ ಕಣ್ಣಾಕಿದ ಪ್ರಿಯಕರನ ಗುಪ್ತಾಂಗ ಕತ್ತರಿಸಿದ ಮಹಿಳೆ

ಇದನ್ನೂ ಓದಿ: ಪತ್ನಿಯನ್ನು ಇತರ ಮಹಿಳೆಗೆ ಹೋಲಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಕೇರಳ ಹೈಕೋರ್ಟ್‌

ರಕ್ತಸ್ರಾವದ ಸ್ಥಿತಿಯಲ್ಲೇ ಯುವಕ ಪೊಲೀಸ್ ಠಾಣೆಗೆ ಬಂದಿದ್ದು, ಆತನನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದಾರೆ. ಯುವಕನ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೋಸ್ಕರ ಲಕ್ನೋಗೆ ರವಾನಿಸಲಾಗಿದೆ ಎನ್ನಲಾಗ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.