ETV Bharat / bharat

ಮಹಿಳೆ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ದುಷ್ಟ.. ಚಿಕಿತ್ಸೆ ಫಲಿಸದೇ ಸಂತ್ರಸ್ತೆ ಸಾವು

ಪೆಟ್ರೋಲ್​​ ಸುರಿದು ಮಹಿಳೆಗೆ ಬೆಂಕಿ ಹಚ್ಚಿದ್ದ ಪ್ರಕರಣ ಇದೀಗ ಶೇ.80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

author img

By

Published : Mar 9, 2021, 11:10 AM IST

A woman who was attacked by a patrol died while receiving treatment in Medak
ಮಹಿಳೆ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ದುಷ್ಟ

ಮೇದಕ್ (ತೆಲಂಗಾಣ): ಅಂತಾರಾಷ್ಟ್ರೀಯ ಮಹಿಳಾ ದಿನವಾದ ನಿನ್ನೆ ತೆಲಂಗಾಣದ ಮೇದಕ್​ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿತ್ತು.

ಮೇದಕ್​ ಜಿಲ್ಲೆಯ ಅಲ್ಲದುರ್ಗಂ ಮಂಡಲದ ಗಾಡಿಪೆದ್ದಾಪುರ ಗ್ರಾಮದ ಮಹಿಳೆಗೆ ಬೆಂಕಿ ಹಚ್ಚಿ ಆರೋಪಿ ಪರಾರಿಯಾಗಿದ್ದನು. ತನಿಖೆ ಆರಂಭಿಸಿದ ಪೊಲೀಸರು ಜಾನುವಾರು ವ್ಯಾಪಾರದ ದಲ್ಲಾಳಿ ಸಾದತ್​​​ ಎಂಬಾತ ಕೃತ್ಯ ಎಸಗಿದ್ದಾನೆಂಬುದನ್ನು ಪತ್ತೆ ಮಾಡಿ, ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಥಾಣೆಯ ಪ್ಲಾಸ್ಟಿಕ್​​ ಕಾರ್ಖಾನೆಯಲ್ಲಿ ಭಾರಿ ಬೆಂಕಿ - ವಿಡಿಯೋ ನೋಡಿ

ಆದರೆ ಶೇ.80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೇ ಒಸ್ಮಾನಿಯಾ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಹಣಕಾಸು ವಿಚಾರಕ್ಕೆ ಸಾದತ್​​​ ಹಾಗೂ ಮಹಿಳೆ ನಡುವೆ ಗಲಾಟೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.