ETV Bharat / bharat

ಪಂಜಾಬ್​ನಲ್ಲಿ ಅಧಿಕಾರದತ್ತ ಆಪ್​​​​​​​​​ ದಾಪುಗಾಲು: ಕಾಂಗ್ರೆಸ್​​ ಓಡಿಸುತ್ತಾ ಕಸಬರಿಗೆ!? - ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್

ಪಂಜಾಬ್ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾರಿ ಕುತೂಹಲ ಮೂಡಿಸಿದ್ದು ಆಮ್ ಆದ್ಮಿ ಪಕ್ಷ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಕಾಂಗ್ರೆಸ್​, ಶಿರೋಮಣಿ ಅಕಾಲಿ ದಳ, ಬಿಜೆಪಿ ಇದೆ.

ಆಪ್
ಆಪ್
author img

By

Published : Mar 10, 2022, 9:43 AM IST

Updated : Mar 10, 2022, 9:52 AM IST

ಅಮೃತಸರ:ವಿಧಾನಸಭಾ ಚುನಾವಣೆಯ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರ ಬೀಳಲಿದ್ದು ಮತ ಎಣಿಕೆ ಕಾರ್ಯ ಸಾಗುತ್ತಿದೆ. ಸದ್ಯಕ್ಕೆ ಪಂಜಾಬ್​ನಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆಯಲ್ಲಿದ್ದು, ಗೆದ್ದು ಬೀಗುತ್ತಾ ಎಂದು ಸದ್ಯದಲ್ಲೇ ಗೊತ್ತಾಗಲಿದೆ.

ಈವರೆಗೆ ಆಮ್ ಆದ್ಮಿ ಪಕ್ಷದ 64 ಮಂದಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಕಾಂಗ್ರೆಸ್​ ಇದ್ದು, 18 ಅಭ್ಯರ್ಥಿಗಳು ಮುನ್ನಡೆ ಕಾಯ್ಡುಕೊಂಡಿದ್ದಾರೆ. 16 ಸ್ಥಾನದಲ್ಲಿ ಶಿರೋಮಣಿ ಅಕಾಲಿ ದಳ ಮುನ್ನಡೆ ಕಾಪಾಡಿಕೊಂಡಿದೆ. ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಲೀಡ್​ ಪಡೆದುಕೊಂಡಿದ್ದಾರೆ.

ಪಂಜಾಬ್​ನಲ್ಲಿ ಮುಂದುವರೆದ ಮತ ಎಣಿಕೆ ಕಾರ್ಯ

ಫಲಿತಾಂಶ ಹೊರಬೀಳುವ ಮುನ್ನವೇ ಸಂಗ್ರೂರಿನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ನಿವಾಸದಲ್ಲಿ ಜಿಲೇಬಿ ತಯಾರಿಸುತ್ತಿರುವುದು ವಿಶೇಷವಾಗಿದೆ.

Last Updated : Mar 10, 2022, 9:52 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.