ನವದೆಹಲಿ: ದೆಹಲಿಗಾಗಿ ಕೆಲಸ ಮಾಡಲು ನಾನು ಬಿಜೆಪಿ ಮತ್ತು ಕಾಂಗ್ರೆಸ್‌ನ ಸಹಕಾರ ಕೋರುತ್ತೇನೆ. ದೆಹಲಿಯನ್ನು ಉತ್ತಮಗೊಳಿಸಲು ಪ್ರಧಾನಿಯವರ ಆಶೀರ್ವಾದ ಬೇಡುತ್ತೇನೆ ಮತ್ತು ಅದಕ್ಕಾಗಿ ಕೇಂದ್ರಕ್ಕೆ ಮನವಿ ಮಾಡುತ್ತೇನೆ. ದೆಹಲಿ ಮಹಾನಗರ ಪಾಲಿಕೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು. ಇಂದು ದೆಹಲಿಯ ಜನತೆ ಇಡೀ ದೇಶಕ್ಕೆ ಸಂದೇಶ ನೀಡಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
-
इस शानदार जीत के लिए दिल्ली की जनता का शुक्रिया और सबको बहुत-बहुत बधाई। अब हम सबको मिलकर दिल्ली को साफ़-स्वच्छ और सुंदर बनाना है। https://t.co/SFkqmrAI6i
— Arvind Kejriwal (@ArvindKejriwal) December 7, 2022 " class="align-text-top noRightClick twitterSection" data="
">इस शानदार जीत के लिए दिल्ली की जनता का शुक्रिया और सबको बहुत-बहुत बधाई। अब हम सबको मिलकर दिल्ली को साफ़-स्वच्छ और सुंदर बनाना है। https://t.co/SFkqmrAI6i
— Arvind Kejriwal (@ArvindKejriwal) December 7, 2022इस शानदार जीत के लिए दिल्ली की जनता का शुक्रिया और सबको बहुत-बहुत बधाई। अब हम सबको मिलकर दिल्ली को साफ़-स्वच्छ और सुंदर बनाना है। https://t.co/SFkqmrAI6i
— Arvind Kejriwal (@ArvindKejriwal) December 7, 2022
ದೆಹಲಿ ಮಹಾನಗರಪಾಲಿಕೆಯಲ್ಲಿ ಆಮ್ ಆದ್ಮಿ ಪಕ್ಷವು 134 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಮರ್ಥ್ಯ ಪಡೆದಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದಾರೆ. ಈ ಗೆಲುವಿಗಾಗಿ ನಾನು ದೆಹಲಿಯ ಜನರನ್ನು ಅಭಿನಂದಿಸುತ್ತೇನೆ ಮತ್ತು ಬದಲಾವಣೆಯನ್ನು ತಂದಿದ್ದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.
-
MCD मे 15 साल से राज कर रही दुनिया की सबसे बड़ी पार्टी को आज ईमानदारी व काम ने हरा दिया।
— Manish Sisodia (@msisodia) December 7, 2022 " class="align-text-top noRightClick twitterSection" data="
दिल्लीवासियो ने @ArvindKejriwal जी के नेतृत्व में हमे दिल्ली को साफ़ सुथरा और सुंदर बनाने की बड़ी ज़िम्मेदारी दी है
आइए, सब साथ मिलकर काम करे ताकि दिल्ली को देश का सबसे बेहतरीन शहर बन सके pic.twitter.com/Rs7RoLulEw
">MCD मे 15 साल से राज कर रही दुनिया की सबसे बड़ी पार्टी को आज ईमानदारी व काम ने हरा दिया।
— Manish Sisodia (@msisodia) December 7, 2022
दिल्लीवासियो ने @ArvindKejriwal जी के नेतृत्व में हमे दिल्ली को साफ़ सुथरा और सुंदर बनाने की बड़ी ज़िम्मेदारी दी है
आइए, सब साथ मिलकर काम करे ताकि दिल्ली को देश का सबसे बेहतरीन शहर बन सके pic.twitter.com/Rs7RoLulEwMCD मे 15 साल से राज कर रही दुनिया की सबसे बड़ी पार्टी को आज ईमानदारी व काम ने हरा दिया।
— Manish Sisodia (@msisodia) December 7, 2022
दिल्लीवासियो ने @ArvindKejriwal जी के नेतृत्व में हमे दिल्ली को साफ़ सुथरा और सुंदर बनाने की बड़ी ज़िम्मेदारी दी है
आइए, सब साथ मिलकर काम करे ताकि दिल्ली को देश का सबसे बेहतरीन शहर बन सके pic.twitter.com/Rs7RoLulEw
ಈ ಕುರಿತು ಮಾತನಾಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ದೆಹಲಿ ಎಂಸಿಡಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ನಂಬಿದ್ದಕ್ಕಾಗಿ ದೆಹಲಿಯ ಜನರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ನಕಾರಾತ್ಮಕ ಪಕ್ಷವನ್ನು ಸೋಲಿಸುವ ಮೂಲಕ, ದೆಹಲಿಯ ಜನರು ಪ್ರಾಮಾಣಿಕ ಮತ್ತು ದುಡಿಯುವ ಅರವಿಂದ್ ಕೇಜ್ರಿವಾಲ್ ಜಿ ಅವರನ್ನು ಗೆಲ್ಲಿಸಿದ್ದಾರೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಎಂಸಿಡಿ ಚುನಾವಣಾ ಫಲಿತಾಂಶ: ಆಪ್ ನಾಯಕರೊಂದಿಗೆ ಸಿಎಂ ಕೇಜ್ರಿವಾಲ್ ಸಭೆ