ETV Bharat / bharat

ಸೂಕ್ತ ರಸ್ತೆ ಸೌಲಭ್ಯವಿಲ್ಲದೇ ಗರ್ಭಿಣಿಯನ್ನು ಹೊತ್ತು ಸಾಗಿದ ನಾಲ್ವರು

ಇಂದಿಗೂ ಯಾರಾದರೂ ಅನಾರೋಗ್ಯಕ್ಕೆ ಒಳಗಾದಾಗ, ಕೋಟ್​ ಮೂಲಕವೇ ಆಸ್ಪತ್ರೆಗೆ ಸೇರಿಸಬೇಕಾದ ಪರಿಸ್ಥಿತಿ ಇದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ..

ಸೂಕ್ತ ರಸ್ತೆ ಸೌಲಭ್ಯವಿಲ್ಲದೇ ಗರ್ಭಿಣಿಯನ್ನು ಹೊತ್ತು ಸಾಗಿದ ನಾಲ್ವರು
ಸೂಕ್ತ ರಸ್ತೆ ಸೌಲಭ್ಯವಿಲ್ಲದೇ ಗರ್ಭಿಣಿಯನ್ನು ಹೊತ್ತು ಸಾಗಿದ ನಾಲ್ವರು
author img

By

Published : May 29, 2021, 10:13 PM IST

ಚಂಬಾ(ಹಿಮಾಚಲ ಪ್ರದೇಶ): ಸೂಕ್ತ ರಸ್ತೆ ಸೌಲಭ್ಯವಿಲ್ಲದೇ ಗರ್ಭಿಣಿಯನ್ನು ನಾಲ್ವರು ಹೊತ್ತು ಸಾಗಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಶಾಲೇಲಾ ಬಡಿ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಸೂಕ್ತ ರಸ್ತೆ ಸೌಲಭ್ಯವಿಲ್ಲದೇ ಗರ್ಭಿಣಿಯನ್ನು ಹೊತ್ತು ಸಾಗಿದ ನಾಲ್ವರು

ವಿಧಾನಸಭೆ ಉಪಸಭಾಪತಿ ಹನ್ಸ್ ರಾಜ್ ಇದೇ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರು. ಆದರೆ, ಇಲ್ಲಿ ಸೂಕ್ತ ಮೂಲ ಸೌಕರ್ಯಗಳಿಲ್ಲದೇ ಜನ ಪರದಾಡುತ್ತಿದ್ದಾರೆ. ಎಷ್ಟೋ ಬಾರಿ ಹನ್ಸ್ ರಾಜ್​ಗೆ ಈ ಬಗ್ಗೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಆರೋಪವಿದೆ.

ಇಂದಿಗೂ ಯಾರಾದರೂ ಅನಾರೋಗ್ಯಕ್ಕೆ ಒಳಗಾದಾಗ, ಕೋಟ್​ ಮೂಲಕವೇ ಆಸ್ಪತ್ರೆಗೆ ಸೇರಿಸಬೇಕಾದ ಪರಿಸ್ಥಿತಿ ಇದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಕೋವಿಡ್‍ ಎರಡನೇ ಅಲೆಯಲ್ಲಿ ಹೆಚ್ಚಾಯ್ತು ಕಣ್ಣಿನ ಮೇಲೆ ಅಡ್ಡ ಪರಿಣಾಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.