ETV Bharat / bharat

ಸಣ್ಣ ತಪ್ಪಿನಿಂದ ಭೀಕರ ಅಪಘಾತ... ಸಿಸಿಟಿವಿ ವಿಡಿಯೋ ಪೋಸ್ಟ್ ಮಾಡಿದ ಪೊಲೀಸರು

ಹೈದರಾಬಾದ್​​ನ ಗಚ್ಚಿಬೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅದರ ವಿಡಿಯೋ ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿದೆ.

accident at gatchibowli limits in hyderabad

author img

By

Published : May 23, 2021, 4:25 PM IST

ಹೈದರಾಬಾದ್​: ವಾಹನ ಓಡಿಸುವ ವೇಳೆ ನಡೆಯುವ ಸಣ್ಣ-ಪುಟ್ಟ ತಪ್ಪು ಹಾಗೂ ನಿರ್ಲಕ್ಷ್ಯದಿಂದಾಗಿ ಅನೇಕ ಅಪಘಾತಗಳು ಸಂಭವಿಸಿ, ಜೀವ ಕಳೆದುಕೊಂಡಿರುವ ಘಟನೆ ನಡೆದಿವೆ. ಸದ್ಯ ಅಂತಹದೊಂದು ಪ್ರಕರಣ ಹೈದರಾಬಾದ್​ನ ಗಚ್ಚಿಬೌಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಣ್ಣ ನಿರ್ಲಕ್ಷ್ಯಕ್ಕೆ ನಡೀತು ಅಪಘಾತ

ಹೈದರಾಬಾದ್ ಗಚ್ಚಿಬೌಲಿಯ ಗೌಲಿಡೋಡಿಯಲ್ಲಿ ಈ ರಸ್ತೆ ಅಪಘಾತ ಸಂಭವಿಸಿದ್ದು, ತಪ್ಪಾದ ಮಾರ್ಗದಲ್ಲಿ ಬಂದ ಮಹೀಂದ್ರಾ ಮತ್ತೊಂದು ಬದಿಯ ಫಾರ್ಚೂನರ್​ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಎರಡು ಕಾರುಗಳ ಮಧ್ಯೆ ನಡೆದಿರುವ ಅಪಘಾತ ಮಾತ್ರ ಭೀಕರವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ, ಗುಜರಾತ್ ಕಡಲ ತೀರದಲ್ಲಿ ಎಂಟು ಮೃತದೇಹಗಳು ಪತ್ತೆ

ಅಜಾಗರೂಕತೆಯಿಂದ ವಾಹನ ಚಲಾಯಿಸಿರುವ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಸೈಬರಾಬಾದ್​ ಟ್ರಾಫಿಕ್​ ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯಾವಳಿ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೇ. 21ರಂದು ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.