ETV Bharat / bharat

ದೇಶದಲ್ಲಿ 25 ಸಾವಿರದ ಗಡಿ ದಾಟಿದ ಕೋವಿಡ್​ ಸಕ್ರಿಯ ಪ್ರಕರಣಗಳ ಸಂಖ್ಯೆ! - ಭಾರತದ ಕೋವಿಡ್​ ವರದಿ

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ವರದಿ ಹೀಗಿದೆ..

India covid cases, India covid rise, India covid report, India corona news, ಭಾರತದಲ್ಲಿ ಕೋವಿಡ್​ ಪ್ರಕರಣಗಳ ಉಲ್ಬಣ, ಭಾರತದಲ್ಲಿ ಕೋವಿಡ್​ ಪ್ರಕರಣಗಳು, ಭಾರತದ ಕೋವಿಡ್​ ವರದಿ, ಭಾರತದ ಕೊರೊನಾ ಸುದ್ದಿ,
ದೇಶದಲ್ಲಿ 25 ಸಾವಿರದ ಗಡಿ ದಾಟಿದ ಕೋವಿಡ್​ ಸಕ್ರಿಯ ಪ್ರಕರಣ
author img

By

Published : Jun 6, 2022, 10:40 AM IST

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,518 ಹೊಸ ಕೊರೊನಾವೈರಸ್ ಸೋಂಕುಗಳು ಪತ್ತಯಾಗಿದ್ದು, ಒಟ್ಟು ಕೋವಿಡ್​ ಪ್ರಕರಣಗಳ ಸಂಖ್ಯೆ 4,31,81,335ಕ್ಕೆ ತಲುಪಿದೆ. ಸದ್ಯ ದೇಶದಲ್ಲಿ 25,782 ಸಕ್ರಿಯ ಪ್ರಕರಣಗಳಿವೆ ಎಂದು ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಓದಿ: COVID: ಭಾರತದಲ್ಲಿ 4,270 ಹೊಸ ಕೇಸ್​​ ಪತ್ತೆ, 15 ಮಂದಿ ಸಾವು

ದೇಶಾದ್ಯಂತ ಕಳೆದೊಂದು ದಿನದಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,701 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 1.62 ರಷ್ಟಿದ್ದು, ಚೇತರಿಕೆಯ ಪ್ರಮಾಣ ಶೇ. 98.73 ಇದೆ ಎಂದು ಸಚಿವಾಲಯ ತಿಳಿಸಿದೆ.

ಓದಿ: ಕರಣ್​ ಜೋಹರ್​ ಪಾರ್ಟಿ ಎಫೆಕ್ಟ್​.. ಶಾರುಖ್​, ಕತ್ರಿನಾಗೂ ವಕ್ಕರಿಸಿದ ಕೋವಿಡ್​

ನಿನ್ನೆ 2,779 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,30,852 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 194.12 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.