ನವದೆಹಲಿ: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದಲ್ಲಿ ಕಾಶ್ಮೀರ ಪಂಡಿತರ ಪಾತ್ರದಲ್ಲಿ ಎಲ್ಲರ ಮೆಚ್ಚುಗೆ ಗಳಿಸಿರುವ ಹಿರಿಯ ನಟ ಅನುಪಮ್ ಖೇರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರುದ್ರಾಕ್ಷಿ ಮಾಲೆ ನೀಡಿದರು.
-
आदरणीय प्रधानमंत्री @narendramodi जी। आज आपसे मिलकर मन अत्यंत प्रसन्न हुआ।आप देशवासियों के लिए दिन रात जो मेहनत कर रहें है, वो प्रेरणात्मक है! जिस श्रद्धा के साथ आपने मेरी माँ द्वारा आपकी रक्षा के लिए भेजी रुद्राक्ष की माला स्वीकार की वो हम हमेशा याद रखेंगे।जय हो।जय हिंद! 🙏🇮🇳🙏 pic.twitter.com/yBQN4UOvWy
— Anupam Kher (@AnupamPKher) April 23, 2022 " class="align-text-top noRightClick twitterSection" data="
">आदरणीय प्रधानमंत्री @narendramodi जी। आज आपसे मिलकर मन अत्यंत प्रसन्न हुआ।आप देशवासियों के लिए दिन रात जो मेहनत कर रहें है, वो प्रेरणात्मक है! जिस श्रद्धा के साथ आपने मेरी माँ द्वारा आपकी रक्षा के लिए भेजी रुद्राक्ष की माला स्वीकार की वो हम हमेशा याद रखेंगे।जय हो।जय हिंद! 🙏🇮🇳🙏 pic.twitter.com/yBQN4UOvWy
— Anupam Kher (@AnupamPKher) April 23, 2022आदरणीय प्रधानमंत्री @narendramodi जी। आज आपसे मिलकर मन अत्यंत प्रसन्न हुआ।आप देशवासियों के लिए दिन रात जो मेहनत कर रहें है, वो प्रेरणात्मक है! जिस श्रद्धा के साथ आपने मेरी माँ द्वारा आपकी रक्षा के लिए भेजी रुद्राक्ष की माला स्वीकार की वो हम हमेशा याद रखेंगे।जय हो।जय हिंद! 🙏🇮🇳🙏 pic.twitter.com/yBQN4UOvWy
— Anupam Kher (@AnupamPKher) April 23, 2022
ಈ ಕುರಿತ ಫೋಟೋಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅನುಪಮ್ ಖೇರ್, ಗೌರವಾನ್ವಿತ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ಸಂತೋಷವಾಯಿತು. ದೇಶಕ್ಕಾಗಿ ನೀವು ಹಗಲಿರುಳು ಶ್ರಮಿಸುತ್ತಿರುವುದು ಎಲ್ಲರಿಗೂ ಸ್ಪೂರ್ತಿದಾಯಕ. ನನ್ನ ತಾಯಿ ಕಳುಹಿಸಿದ ರುದ್ರಾಕ್ಷಿ ಮಾಲೆಯನ್ನು ನೀವು ಸ್ವೀಕರಿಸಿದ್ದನ್ನು ನಾನು ಎಂದಿಗೂ ನೆನಪಿಟ್ಟುಕೊಳ್ಳುವೆ ಎಂದು ಬರೆದುಕೊಂಡಿದ್ದಾರೆ.
-
बहुत-बहुत धन्यवाद @AnupamPKher जी। यह आदरणीया माताजी और देशवासियों का आशीर्वाद ही है, जो मुझे मां भारती की सेवा के लिए निरंतर प्रेरित करता रहता है। https://t.co/6hFfd7ivmJ
— Narendra Modi (@narendramodi) April 23, 2022 " class="align-text-top noRightClick twitterSection" data="
">बहुत-बहुत धन्यवाद @AnupamPKher जी। यह आदरणीया माताजी और देशवासियों का आशीर्वाद ही है, जो मुझे मां भारती की सेवा के लिए निरंतर प्रेरित करता रहता है। https://t.co/6hFfd7ivmJ
— Narendra Modi (@narendramodi) April 23, 2022बहुत-बहुत धन्यवाद @AnupamPKher जी। यह आदरणीया माताजी और देशवासियों का आशीर्वाद ही है, जो मुझे मां भारती की सेवा के लिए निरंतर प्रेरित करता रहता है। https://t.co/6hFfd7ivmJ
— Narendra Modi (@narendramodi) April 23, 2022
ಈ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ತುಂಬಾ ಧನ್ಯವಾದಗಳು ಅನುಪಮ್ ಖೇರ್. ಮಾತಾಜಿ ಮತ್ತು ದೇಶದ ಜನರ ಆಶೀರ್ವಾದವೇ ನಾನು ರಾಷ್ಟ್ರಕ್ಕಾಗಿ ನಿರಂತರ ಸೇವೆ ಮಾಡಲು ಪ್ರೇರೇಪಿಸುತ್ತದೆ ಎಂದಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ದೇಶಾದ್ಯಂತ ಭಾರಿ ಸದ್ದು ಮಾಡಿದ್ದು, ಕಣಿವೆಯಲ್ಲಿ ನಡೆದ ಕಾಶ್ಮೀರಿ ಪಂಡಿತರ ಮಾರಣಹೋಮದ ಬಗ್ಗೆ ಬೆಳಕು ಚೆಲ್ಲಿತ್ತು. ಇದು ರಾಜಕೀಯ ಪಡಸಾಲಯಲ್ಲಿ ಭಾರಿ ಪರ- ವಿರೋಧಕ್ಕೂ ಕಾರಣವಾಗಿತ್ತು. ವಿವೇಕ್ ಅಗ್ನಿಹೋತ್ರಿ ಇದೀಗ ಡೆಲ್ಲಿ ಫೈಲ್ಸ್ ಸಿನಿಮಾ ರೂಪಿಸುವ ಸಿದ್ಧತೆಯಲ್ಲಿದ್ದಾರೆ.
ಇದನ್ನೂ ಓದಿ: ಸಣ್ಣ ಆನ್‌ಲೈನ್ ಪಾವತಿಯಿಂದ ದೊಡ್ಡ ಡಿಜಿಟಲ್ ಆರ್ಥಿಕತೆ ಸೃಷ್ಟಿ: ಮೋದಿ