ETV Bharat / bharat

ಕೋವಿಡ್ ಲಸಿಕೆ ಎರಡನೇ ಡೋಸ್ ಪಡೆದ ಸೂಪರ್​ ಸ್ಟಾರ್ ರಜನಿಕಾಂತ್!

author img

By

Published : May 13, 2021, 4:32 PM IST

ನಟ ರಜನಿಕಾಂತ್​ ಕೋವಿಡ್​​​ ಲಸಿಕೆಯ ಎರಡನೇ ಡೋಸ್ ಪಡೆದಿದ್ದು, ಈ ಬಗ್ಗೆ ಅವರ ಪುತ್ರಿ ಸೌಂದರ್ಯ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಜಿನಿಕಾಂತ್
ರಜಿನಿಕಾಂತ್

ಚೆನ್ನೈ: ನಟ, ಸೂಪರ್​ ಸ್ಟಾರ್ ರಜನಿಕಾಂತ್​​​​​​​ ಕೋವಿಡ್ ಲಸಿಕೆಯ ಎರಡನೇ ಡೋಸ್​ ಪಡೆದಿದ್ದಾರೆ. ನಿನ್ನೆ (ಮೇ 12) ಹೈದರಾಬಾದ್​ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಶಿವ ನಿರ್ದೇಶನದ ಅಣ್ಣಾಥೆ ಚಿತ್ರದ ಚಿತ್ರೀಕರಣ ಮುಗಿಸಿ ಚೆನ್ನೈಗೆ ಬಂದಿದ್ದು, ಇಂದು ವ್ಯಾಕ್ಸಿನ್ ಪಡೆದಿದ್ದಾರೆ.

ಈ ಕುರಿತು ರಜನಿಕಾಂತ್ ಪುತ್ರಿ ಸೌಂದರ್ಯ ರಜಿನಿಕಾಂತ್ ಟ್ವಿಟರ್​ನಲ್ಲಿ ತಲೈವಾ ವ್ಯಾಕ್ಸಿನ್ ಪಡೆಯುತ್ತಿರುವ ಫೋಟೋ ಶೇರ್ ಮಾಡಿದ್ದಾರೆ. 'ನಮ್ಮ ತಲೈವಾ ವ್ಯಾಕ್ಸಿನ್ ಪಡೆದಿದ್ದಾರೆ. ಕೋವಿಡ್​ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಿ ಗೆಲ್ಲೋಣ. ಎಲ್ಲರೂ ಮನೆಯಲ್ಲಿಯೇ ಇರಿ, ಆರೋಗ್ಯ ಕಾಪಾಡಿಕೊಳ್ಳಿ ಎಂದು ಬರೆದಿದ್ದಾರೆ.

ಇದನ್ನೂ ಓದಿ:ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟು: ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಲು ಮುಂದಾದ ಪಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.