ಚೆನ್ನೈ: ಜನಪ್ರಿಯ ತಮಿಳು ನಟ ಚಿಯಾನ್ ವಿಕ್ರಮ್ ಅವರಿಗೆ ಕೊರೊನಾ ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಅವರು ಪ್ರಸ್ತುತ ತಮ್ಮ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.
ನಟ ವಿಕ್ರಮ್ ಒಂದು ವಾರದಿಂದ ಸೌಮ್ಯ ಜ್ವರದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ಅವರು ಆಳ್ವಾರಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಬಂದಿದೆ.
ಇದನ್ನೂ ಓದಿ: ಹೆಣ್ಣು ಮಕ್ಕಳ ಮದುವೆಯನ್ನು ಇನ್ನು ಈ ವಯಸ್ಸಿನಲ್ಲಿ ಪೋಷಕರು ಮಾಡಬೇಕು..!
ಕಳೆದ ತಿಂಗಳು ನಟ ಕಮಲ್ ಹಾಸನ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇನ್ನು ವಿಕ್ರಮ್ ಮುಂಬರುವ ತಮ್ಮ ಚಿತ್ರ ಮಹಾನ್ ಬಿಡುಗಡೆಗಾಗಿ ಕಾಯುತ್ತಿದ್ದಾರೆ.