ETV Bharat / bharat

ಕತ್ತಿನ ಬಳಿ ಚಾಕು ಇರಿಸಿ ಬಾಲಿವುಡ್​ ನಟಿ ಮನೆಯಲ್ಲಿ ದರೋಡೆ - ಅಲಂಕೃತ ಸಹೈ

ಬಾಲಿವುಡ್ ನಟಿ ಅಲಂಕೃತ ಸಹೈ ಅವರ ಸೆಕ್ಟರ್ -27 ನಿವಾಸದಲ್ಲಿ ದರೋಡೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಆಕೆಯ ಮನೆಗೆ ನುಗ್ಗಿ ಚಾಕು ತೋರಿಸಿ ದರೋಡೆ ಮಾಡಿದ್ದಾರೆ.

http://10.10.50.70//haryana/07-September-2021/hr-cha-07-actress-loot-7203397_07092021202358_0709f_1631026438_748.jpeg
ಬಾಲಿವುಡ್​ ನಟಿ ಮನೆಯಲ್ಲಿ ದರೋಡೆ
author img

By

Published : Sep 8, 2021, 4:34 AM IST

ಚಂಡೀಗಢ: ಬಾಲಿವುಡ್ ನಟಿಯ ಮನೆಗೆ ನುಗ್ಗಿ ಚಾಕು ತೋರಿಸಿ ಆರು ಲಕ್ಷ ರೂಪಾಯಿಗಳನ್ನು ದರೋಡೆ ಮಾಡಲಾಗಿದೆ.

ನಟಿ ಅಲಂಕೃತ ಸಹೈ ಅವರು ಸೆಕ್ಟರ್ -27 ರಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಇದನ್ನು ಅವರು ಒಂದು ತಿಂಗಳ ಹಿಂದಷ್ಟೇ ಬಾಡಿಗೆಗೆ ಪಡೆದಿದ್ದರು. ಇನ್ನು ಘಟನೆ ಸಂಬಂಧ ಪೊಲೀಸರಿಗೆ ನಟಿ ಮಾಹಿತಿ ನೀಡಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕತ್ತಿನ ಬಳಿ ಚಾಕು ಇರಿಸಿ ಬಾಲಿವುಡ್​ ನಟಿ ಮನೆಯಲ್ಲಿ ದರೋಡೆ

ನಟಿ ಮನೆಯಲ್ಲಿ ಒಬ್ಬರೇ ಇದ್ದಾಗ ಮೂವರು ಮುಸುಕುಧಾರಿಗಳು ಮನೆಗೆ ಪ್ರವೇಶಿಸಿದ್ದು, ಅವರಲ್ಲಿ ಒಬ್ಬ ನಟಿ ಕತ್ತಿನ ಮೇಲೆ ಚಾಕು ಇರಿಸಿದ್ದಾನೆ. ನಂತರ ಆರು ಲಕ್ಷ ರೂಪಾಯಿಗಳೊಂದಿಗೆ ಪರಾರಿಯಾಗಿದ್ದಾರೆ. ಈ ಸಂಬಂಧ ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.