ETV Bharat / bharat

ಧಾರಾಕಾರ ಮಳೆಗೆ ಗುಜರಾತ್ ತತ್ತರ: 1,400 ಜನರ ಸ್ಥಳಾಂತರ, 335 ಮಂದಿ ರಕ್ಷಣೆ - ರಾಜ್​ಕೋಟ್​ನ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಅಮಿತ್ ಅರೋರಾ

ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಗುಜರಾತ್ ಅಕ್ಷರಶಃ ತತ್ತರಿಸಿದೆ. ನೆರೆಯಲ್ಲಿ ಸಿಲುಕಿದ್ದ ನೂರಾರು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಗುಜರಾತ್
ಗುಜರಾತ್
author img

By

Published : Sep 14, 2021, 7:11 AM IST

Updated : Sep 14, 2021, 7:20 AM IST

ರಾಜ್‌ಕೋಟ್ (ಗುಜರಾತ್): ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ನೆರೆಯಲ್ಲಿ ಸಿಲುಕಿದ್ದ 1,400 ಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಧಾರಾಕಾರ ಮಳೆಗೆ ಗುಜರಾತ್ ತತ್ತರ

ಈ ಬಗ್ಗೆ ಮಾಹಿತಿ ನೀಡಿರುವ ರಾಜ್​ಕೋಟ್​ನ ಮುನ್ಸಿಪಲ್ ಕಾರ್ಪೋರೇಷನ್ ಆಯುಕ್ತ ಅಮಿತ್ ಅರೋರಾ, NDRF ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಈವರೆಗೆ 1,400 ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಿದ್ದು, ಪ್ರವಾಹದಲ್ಲಿ ಸಿಲುಕಿದ್ದ 335 ಜನರನ್ನು ರಕ್ಷಿಸಲಾಗಿದೆ. ಸದ್ಯ ನೀರಿನ ಮಟ್ಟ ಕಡಿಮೆಯಾಗುತ್ತಿದೆ ಎಂದಿದ್ದಾರೆ.

Last Updated : Sep 14, 2021, 7:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.