ETV Bharat / bharat

ಅಧ್ಯಕ್ಷೀಯ ಚುನಾವಣೆಯಲ್ಲಿ ಯಶವಂತ್ ಸಿನ್ಹಾ ಅವರಿಗೆ ನಮ್ಮ ಮತ : ಒವೈಸಿ - AIMIM to vote for Yashwant Sinha in Presidential polls

ಒವೈಸಿ ಅವರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು,ನಮ್ಮ ಶಾಸಕರು ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಮತ ಹಾಕಲಿದ್ದಾರೆ ಎಂದು ಹೇಳಿದ್ದಾರೆ..

ಅಧ್ಯಕ್ಷೀಯ ಚುನಾವಣೆಯಲ್ಲಿ ಯಶವಂತ್ ಸಿನ್ಹಾ ಅಭ್ಯರ್ಥಿ

author img

By

Published : Jun 27, 2022, 9:16 PM IST

ಹೈದರಾಬಾದ್ : ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.

ಒವೈಸಿ ಅವರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ. ಎಐಎಂಐಎಂ ಶಾಸಕರು ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಮತ ಹಾಕಲಿದ್ದಾರೆ. ಸಿನ್ಹಾ ಅವರು ಈ ಹಿಂದೆ ನನ್ನೊಂದಿಗೆ ಕರೆ ಮಾಡಿ ಮಾತನಾಡಿದರು ಎಂದು ಉಲ್ಲೇಖಿಸಿದ್ದಾರೆ.

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಲೋಕಸಭೆಯಲ್ಲಿ ಇಬ್ಬರು, ತೆಲಂಗಾಣದಲ್ಲಿ ಏಳು ಶಾಸಕರು, ಬಿಹಾರದಲ್ಲಿ ಐದು ಶಾಸಕರು ಮತ್ತು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಬ್ಬರು ಸದಸ್ಯರನ್ನು ಹೊಂದಿದೆ.

ಇದನ್ನೂಓದಿ: ಸಾಂಗ್ಲಿಯಲ್ಲಿ 9 ಜನರ ಸಾವಿನ ಪ್ರಕರಣ : ನಿಧಿಗಾಗಿ ವಿಷಪ್ರಾಶನ ಮಾಡಿದ ರಾಕ್ಷಸರು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.