ETV Bharat / bharat

ಕಾಶಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಅಖಿಲೇಶ್ ಯಾದವ್.. ಎಸ್‌ಪಿ ಗೆಲುವಿಗಾಗಿ ಪ್ರಾರ್ಥನೆ - ಕಾಶಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಅಖಿಲೇಶ್ ಯಾದವ್

UP assembly election-2022.. ಸಮಾಜವಾದಿ ಪಕ್ಷದ (ಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವಾರಣಾಸಿಯಲ್ಲಿಂದು ಪಕ್ಷ ಹಮ್ಮಿಕೊಂಡಿದ್ದ ರೋಡ್ ಶೋನಲ್ಲಿ ಭಾಗವಹಿಸಿದರು. ಬಳಿಕ ಕಾಶಿ ವಿಶ್ವನಾಥ ಧಾಮಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Akhilesh Yadav offer prayers at Kashi Vishwanath Dham
ಕಾಶಿ ವಿಶ್ವನಾಥ ಧಾಮದಲ್ಲಿ ಪೂಜೆ ಸಲ್ಲಿಸಿದ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್
author img

By

Published : Mar 5, 2022, 2:33 PM IST

ವಾರಣಾಸಿ: ಸಮಾಜವಾದಿ ಪಕ್ಷದ (ಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಾರಣಾಸಿಯಲ್ಲಿ ರೋಡ್ ಶೋನಲ್ಲಿ ಭಾಗವಹಿಸಿ, ಭರ್ಜರಿ ಪ್ರಚಾರ ಕೈಗೊಂಡರು. ಬಳಿಕ ಕಾಶಿ ವಿಶ್ವನಾಥ ಧಾಮಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ವಾರಣಾಸಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಮೇಶ್ವರನಾಥ್ ಕಿಸಾನ್ ಅವರು ರೋಡ್‌ಶೋನಲ್ಲಿ ಅಖಿಲೇಶ್ ಯಾದವ್​ಗೆ ಸಾಥ್​ ನೀಡಿದರು. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಜೊತೆಗಿದ್ದರು.

ಇದನ್ನೂ ಓದಿ: ಮಣಿಪುರದ ಉಚ್ಛಾಟಿತ ಬಿಜೆಪಿ ನಾಯಕನ ನಿವಾಸದೆದುರು ಸ್ಫೋಟ.. ಮುಂದುವರಿದ 2ನೇ ಹಂತದ ಮತದಾನ

ಉತ್ತರ ಪ್ರದೇಶದಲ್ಲಿ ಮಾರ್ಚ್​​​ 7ರಂದು ಏಳನೇ ಹಾಗೂ ಕೊನೆಯ ಹಂತದ ಮತದಾನ ಜರುಗಲಿದ್ದು, ಪಕ್ಷದ ಗೆಲುವಿಗಾಗಿ ಅಖಿಲೇಶ್ ಯಾದವ್ ಪ್ರಾರ್ಥಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.