ETV Bharat / bharat

ಪಶ್ಚಿಮ ಬಂಗಾಳದಲ್ಲಿ ಆರು ವಾಟರ್​ ಆಂಬ್ಯುಲೆನ್ಸ್‌ಗಳಿಗೆ ಚಾಲನೆ - Border Security Forces

ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಜಲದಲ್ಲೇ ಕರ್ತವ್ಯಕ್ಕೆ ನಿಯೋಜನೆಯಾದ ಯೋಧರು ಅನಾರೋಗ್ಯಕ್ಕೊಳಗಾದರೆ ಅವರಿಗೆ ಪ್ರಥಮ ಚಿಕಿತ್ಸೆ ಸೇರಿ ಅಗತ್ಯ ವೈದ್ಯಕೀಯ ನೆರವು ಒದಗಿಸುವ ಉದ್ದೇಶದಿಂದ ಆ್ಯಂಬುಲೆನ್ಸ್‌ಗಳಿಗೆ ಚಾಲನೆ ನೀಡಲಾಗಿದೆ.

Amit Shah inaugurates 6 water ambulances
ಪಶ್ಚಿಮ ಬಂಗಾಳದಲ್ಲಿ ಆರು ವಾಟರ್​ ಆಂಬ್ಯುಲೆನ್ಸ್‌ಗಳಿಗೆ ಚಾಲನೆ
author img

By

Published : May 5, 2022, 10:58 PM IST

ಹಿಂಗಲಗಂಜ್ (ಪಶ್ಚಿಮ ಬಂಗಾಳ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಪಶ್ಚಿಮ ಬಂಗಾಳದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿಗಾಗಿ ಆರು ವಾಟರ್​ ಆ್ಯಂಬುಲೆನ್ಸ್‌ಗಳಿಗೆ ಚಾಲನೆ ನೀಡಿದರು.

ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಗೃಹ ಸಚಿವರು ಹಿಂಗಲಗಂಜ್​​ನಲ್ಲಿ ಈ ವಾಟರ್​ ಆ್ಯಂಬುಲೆನ್ಸ್‌ಗಳನ್ನು ಉದ್ಘಾಟಿಸಿದರು. ಈ ಆ್ಯಂಬುಲೆನ್ಸ್‌ಗಳು ನೀರಿದಲ್ಲಿ ಸಂಚರಿಸಿದ್ದು, ತಕ್ಷಣಕ್ಕೆ ಬಿಎಸ್​ಎಫ್​ ಯೋಧರಿಗೆ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಆರು ವಾಟರ್​ ಆಂಬ್ಯುಲೆನ್ಸ್‌ಗಳಿಗೆ ಚಾಲನೆ

ಭಾರತ - ಬಾಂಗ್ಲಾದೇಶದ ಗಡಿಯಲ್ಲಿ ಜಲದಲ್ಲೇ ಕರ್ತವ್ಯಕ್ಕೆ ನಿಯೋಜನೆಯಾದ ಯೋಧರು ಅನಾರೋಗ್ಯಕ್ಕೊಳಗಾದರೆ ಅವರಿಗೆ ಪ್ರಥಮ ಚಿಕಿತ್ಸೆ ಸೇರಿ ಅಗತ್ಯ ವೈದ್ಯಕೀಯ ನೆರವು ಒದಗಿಸುವ ಉದ್ದೇಶದಿಂದ ಆ್ಯಂಬುಲೆನ್ಸ್‌ಗಳಿಗೆ ಚಾಲನೆ ನೀಡಲಾಗಿದೆ.

ಇದನ್ನೂ ಓದಿ: ಕೋವಿಡ್​ ಹಾವಳಿ ಮುಗಿದ ಬಳಿಕ ಸಿಎಎ ಅನುಷ್ಠಾನ ಖಚಿತ: ಕೇಂದ್ರ ಗೃಹ ಸಚಿವ ಅಮಿತ್ ಶಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.