ಲಖನೌ : ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ್ದಾರೆ.
ಶಾ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗೂಡಿ ಹಿರಿಯ ನಾಯಕರ ಆರೋಗ್ಯದ ಬಗ್ಗೆ ವೈದ್ಯರಲ್ಲಿ ವಿಚಾರಿಸಿದರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು.
ಇದನ್ನೂ ಓದಿ: ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿದವರಿಗೆ No Job, No Passport..!
ಆರ್ ಕೆ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ. ಅವರು ಕಳೆದ 72 ಗಂಟೆಗಳಿಂದ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದಾರೆ ಮತ್ತು ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ಎಂದು ಆಸ್ಪತ್ರೆ ನಿರ್ದೇಶಕ ಧೀಮಾನ್ ಮಾಹಿತಿ ನೀಡಿದ್ದಾರೆ.