ETV Bharat / bharat

ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ - National Center for Seismology (NCS)

ಬಂಗಾಳ ಕೊಲ್ಲಿಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 5.1 ರಷ್ಟು ತೀವ್ರತೆ ದಾಖಲಾಗಿದೆ.

earthquake
ಬಂಗಾಳ ಕೊಲ್ಲಿಯಲ್ಲಿ 5.1 ತೀವವ್ರತೆಯ ಭೂಕಂಪ
author img

By

Published : Aug 24, 2021, 1:40 PM IST

ಇಂದು ಮಧ್ಯಾಹ್ನ 12.35ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 5.1 ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್​ಸಿಎಸ್​) ಮಾಹಿತಿ ನೀಡಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಎನ್​ಸಿಎಸ್​, ಆಂಧ್ರಪ್ರದೇಶದ ಕಾಕಿನಾಡದಿಂದ 296 ಕಿ.ಮೀ ದೂರದಲ್ಲಿ ಹಾಗೂ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿರುವುದಾಗಿ ತಿಳಿಸಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.