ETV Bharat / bharat

ಅನಂತನಾಗ್ ಎನ್​ಕೌಂಟರ್​: ಇಬ್ಬರು ಉಗ್ರರ ಹತ್ಯೆ - ಅನಂತನಾಗ್ ಜಿಲ್ಲೆ

ಅನಂತನಾಗ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಎನ್​ಕೌಂಟರ್ ಮುಂದುವರೆದಿದೆ ಎಂದು ಜಮ್ಮು- ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

Terrorist killed in Anantnag
ಅನಂತನಾಗ್ ಎನ್​ಕೌಂಟರ್
author img

By

Published : Mar 11, 2021, 11:46 AM IST

Updated : Mar 11, 2021, 12:26 PM IST

ಅನಂತನಾಗ್​ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ.

ನಿನ್ನೆ ಸಂಜೆಯಿಂದ ಅನಂತನಾಗ್ ಜಿಲ್ಲೆಯ ಕಂದಿಬಾರಾ ಬಿಜ್ಬೆಹಾರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ 9 ಗಂಟೆಯಿಂದ ಉಗ್ರರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ.

ಇದನ್ನೂ ಓದಿ: ಒಳ ಉಡುಪಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ ಸಾಗಾಟ: ಮಹಿಳೆ ಅರೆಸ್ಟ್​

ಸದ್ಯಕ್ಕೆ ಇಬ್ಬರು ಉಗ್ರರ ಹತ್ಯೆ ಮಾಡಲಾಗಿದ್ದು, ಎನ್​ಕೌಂಟರ್ ಮುಂದುವರೆದಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

Last Updated : Mar 11, 2021, 12:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.