ETV Bharat / bharat

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ನುಗ್ಗಲು ಅಪರಿಚಿತನ ಯತ್ನ - ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್

ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಆತ ಮಾನಸಿಕವಾಗಿ ಅಸ್ವಸ್ಥ ಎಂದು ತಿಳಿದು ಬಂದಿದೆ..

An unknown person tried to enter NSA Ajit Doval's residence
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ನುಗ್ಗಲು ಅಪರಿಚಿತನ ಯತ್ನ
author img

By

Published : Feb 16, 2022, 12:18 PM IST

ನವದೆಹಲಿ : ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. ಭದ್ರತಾ ಪಡೆಗಳು ಆತನನ್ನು ತಡೆದು ವಶಕ್ಕೆ ಪಡೆದಿವೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಆತ ಮಾನಸಿಕವಾಗಿ ಅಸ್ವಸ್ಥ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಬಾಡಿಗೆ ಕಾರು ಓಡಿಸುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಭಾರತದ ಆಂತರಿಕ ವಿಚಾರದಲ್ಲಿ ತಲೆ ಹಾಕದಿರಿ: ಇಸ್ಲಾಮಿಕ್ ಸಹಕಾರ ಸಂಘಟನೆಗೆ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.