ನವದೆಹಲಿ: ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶ ಕಾಂಗ್ರೆಸ್ ಸ್ಟಿಯರಿಂಗ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ. ಅದರಲ್ಲಿ "ಸ್ವಾಭಿಮಾನದ ವಿಚಾರದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗಲಾರೆ, ನನ್ನನ್ನು ಪ್ರಮುಖ ಸಭೆಗಳಿಗೆ ಆಹ್ವಾನಿಸಲಾಗಿಲ್ಲ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಹಾಡಿಹೊಗಳಿದ ಆನಂದ್ ಶರ್ಮಾ!: ಕಾಂಗ್ರೆಸ್ನಲ್ಲಿ ಬಿರುಗಾಳಿ!!