ETV Bharat / bharat

ಮೃತ ಕೋವಿಡ್ ರೋಗಿಗಳ ಕುಟುಂಬಸ್ಥರಿಗೆ 10 ಲಕ್ಷ ರೂ.ಪರಿಹಾರ

ಆಕ್ಸಿಜನ್ ವ್ಯತ್ಯಯದಿಂದಾಗಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ಸಿಎಂ ಜಗನ್​ಮೋಹನ್​ರೆಡ್ಡಿ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

10 ಲಕ್ಷ ರೂ.ಪರಿಹಾರ
10 ಲಕ್ಷ ರೂ.ಪರಿಹಾರ
author img

By

Published : May 11, 2021, 10:48 PM IST

Updated : May 11, 2021, 11:02 PM IST

ಅಮರಾವತಿ: ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯತ್ಯಯದಿಂದಾಗಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ಸಿಎಂ ಜಗನ್​ಮೋಹನ್​ರೆಡ್ಡಿ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಪ್ರಸ್ತುತ ಇರುವ ಕೋವಿಡ್ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ವೇಳೆ ಸಿಎಂ ಈ ಪರಿಹಾರ ಘೋಷಿಸಿದ್ದಾರೆ.

ಸೋಮವಾರ ತಡರಾತ್ರಿ ರುಯಾ ಆಸ್ಪತ್ರೆಯಲ್ಲಿ ಐಸಿಯು ಒಳಗೆ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿ 11 ಕೋವಿಡ್ -19 ರೋಗಿಗಳು ಮೃತಪಟ್ಟಿದ್ದರು.

ನೌಕಾಪಡೆಯ ಪೂರ್ವ ಕಮಾಂಡ್ ಇಂಜಿನಿಯರ್​ಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ, ಆಮ್ಲಜನಕ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿ, ಕೆಲ ಮಾರ್ಪಾಡುಗಳಿಗೆ ಸೂಚಿಸಿದ್ದಾರೆ.

Last Updated : May 11, 2021, 11:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.