ETV Bharat / bharat

ಆಂಧ್ರಪ್ರದೇಶದಲ್ಲಿ ಆಗಸ್ಟ್​​ 16ರಿಂದ ಶಾಲೆಗಳು ಪುನಾರಂಭ

ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಿಎಂ ಕ್ರಮ ಕೈಗೊಳ್ಳುತ್ತಿದ್ದಾರೆ. ಯಾವುದೇ ಶಾಲೆ ಮುಚ್ಚದಂತೆ ಸರ್ಕಾರವು ಹೊಸ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ. ಹೊಸ ಶಿಕ್ಷಣ ಪದ್ಧತಿ ಅನುಷ್ಠಾನಗೊಳ್ಳುವುದರಿಂದ ಶಿಕ್ಷಕರ ಉದ್ಯೋಗಕ್ಕೆ ಕತ್ತರಿ ಬೀಳುವುದಿಲ್ಲ..

author img

By

Published : Jul 7, 2021, 7:20 PM IST

andhra-pradesh-government-going-to-reopen-schools-on-august-16
ಆಂಧ್ರಪ್ರದೇಶದಲ್ಲಿ ಆಗಸ್ಟ್​​ 16ರಿಂದ ಶಾಲೆಗಳು ಪುನಾರಂಭ

ಅಮರಾವತಿ(ಆಂಧ್ರಪ್ರದೇಶ) : ಕೋವಿಡ್ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಶಾಲೆಗಳನ್ನು ಆಗಸ್ಟ್ 16ರಿಂದ ಪುನಾರಂಭಿಸಲು ಆಂಧ್ರಪ್ರದೇಶ ಸರ್ಕಾರ ತೀರ್ಮಾನಿಸಿದೆ. ಆನ್​ಲೈನ್ ಕ್ಲಾಸ್​ಗಳಿಗೆ ಜುಲೈ 12ರಿಂದ ಅನುಮತಿ ನೀಡಲಾಗಿದೆ. ರಾಜ್ಯ ಶಿಕ್ಷಣ ಇಲಾಖೆಯ ನಾಡು-ನೇಡು ಪರಿಶೀಲನೆ ನಡೆಸಿದ ಸಿಎಂ ಜಗನ್ ಮೋಹನ್ ರೆಡ್ಡಿ, ನಾಡ-ನೇಡು ಕಾರ್ಯಕ್ರಮದಲ್ಲಿನ ಬಾಕಿ ಕೆಲಸಗಳನ್ನು ಆಗಸ್ಟ್ ತಿಂಗಳೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ.

ಜುಲೈ 15ರಿಂದ ಶಿಕ್ಷಕರಿಗೆ ವರ್ಕ್​ ಬುಕ್​​ಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ. ಈ ತರಬೇತಿ ಆಗಸ್ಟ್ 15ರವರೆಗೆ ಮುಂದುವರೆಯುತ್ತದೆ ಎಂದು ಎಂದು ಜಗನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ TO ಮೋದಿ ಸಂಪುಟ: ಉದ್ಯಮಿ ರಾಜೀವ್ ಚಂದ್ರಶೇಖರ್ ಕನಸೀಗ ನನಸು

ಆಂಧ್ರದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಮಾತನಾಡಿ, ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಿಎಂ ಕ್ರಮ ಕೈಗೊಳ್ಳುತ್ತಿದ್ದಾರೆ. ಯಾವುದೇ ಶಾಲೆ ಮುಚ್ಚದಂತೆ ಸರ್ಕಾರವು ಹೊಸ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ. ಹೊಸ ಶಿಕ್ಷಣ ಪದ್ಧತಿ ಅನುಷ್ಠಾನಗೊಳ್ಳುವುದರಿಂದ ಶಿಕ್ಷಕರ ಉದ್ಯೋಗಕ್ಕೆ ಕತ್ತರಿ ಬೀಳುವುದಿಲ್ಲ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.