ETV Bharat / bharat

ಎದೆ ನೋವು: ಆಸ್ಪತ್ರೆಗೆ ದಾಖಲಾದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ - ಅಣ್ಣಾ ಹಜಾರೆ ಆಸ್ಪತ್ರೆ

ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,ತಪಾಸಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

Anna Hazare
Anna Hazare
author img

By

Published : Nov 25, 2021, 6:33 PM IST

ಪುಣೆ(ಮಹಾರಾಷ್ಟ್ರ): ಎದೆನೋವು ಕಾಣಿಸಿಕೊಂಡಿರುವ ಕಾರಣ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುಣೆಯ ರುಬೆ ಆಸ್ಪತ್ರೆಗೆ ದಾಖಲಾಗಿರುವ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಹಜಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಡಾ.ಅವಧೂತ್ ಬೋಡಮ್ವಾಡ್​ ತಿಳಿಸಿದ್ದಾರೆ.

ಇದನ್ನೂ ಓದಿ: ಜನ್ಮ ನೀಡಿದ ಮಗು ಮಾರಾಟ ಮಾಡಿ, ಎರಡು ದಿನದ ಬಳಿಕ ಮಗು ಬೇಕೆಂದ ತಾಯಿ, ಮುಂದೇನಾಯ್ತು?

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಸಹ ನಡೆಸಿದ್ದರು. ಇದಕ್ಕೂ ಮುನ್ನ ಲೋಕಪಾಲ್​ ಮಸೂದೆ​​ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇವರು ಹೋರಾಟ ನಡೆಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.