ETV Bharat / bharat

ಉಚಿತ ಸ್ಯಾನಿಟರಿ ಪ್ಯಾಡ್​ ವಿತರಣೆಗೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಆಂಧ್ರ ಹೈಕೋರ್ಟ್​ - ಆಂಧ್ರಪ್ರದೇಶ

ಶ್ರೀಕಾಕುಲಂ ಜಿಲ್ಲೆಯ ಜ್ಯೋತಿ ಎಂಬುವರು ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ ಪ್ರಾರಂಭಿಸಿದ ನಾಡು- ನೀಡು ಕಾರ್ಯಕ್ರಮವನ್ನು ನ್ಯಾಯಾಲಯವು ವ್ಯಾಖ್ಯಾನಿಸಿ, ಸರ್ಕಾರವು ಜಾರಿಗೆ ತರುತ್ತಿರುವ ಈ ಯೋಜನೆಯ ಭಾಗವಾಗಿ ವಿದ್ಯಾರ್ಥಿಗಳಿಗೆ ಈ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.

AP High court directions to government on sanitary napkins petition
ಉಚಿತ ಸ್ಯಾನಿಟರಿ ಪ್ಯಾಡ್​ ವಿತರಣೆಗೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಆಂಧ್ರ ಹೈಕೋರ್ಟ್​
author img

By

Published : Feb 11, 2021, 8:53 PM IST

ಆಂಧ್ರಪ್ರದೇಶ: ಶಾಲೆ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್​ ಒದಗಿಸಬೇಕು ಮತ್ತು ಶಾಲೆಗಳಲ್ಲಿ ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡುವಂತೆ ಆಂಧ್ರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ವಿಷಯದಲ್ಲಿ ಉಪಕ್ರಮ ತೆಗೆದುಕೊಳ್ಳಲು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಲು ಅಡ್ವೊಕೇಟ್ ಜನರಲ್ ಶ್ರೀರಾಮ್‌ಗೆ ನ್ಯಾಯಾಲಯ ಸಲಹೆ ನೀಡಿದೆ.

ಶ್ರೀಕಾಕುಲಂ ಜಿಲ್ಲೆಯ ಜ್ಯೋತಿ ಎಂಬುವರು ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ ಪ್ರಾರಂಭಿಸಿದ ನಾಡು- ನೀಡು ಕಾರ್ಯಕ್ರಮವನ್ನು ನ್ಯಾಯಾಲಯವು ವ್ಯಾಖ್ಯಾನಿಸಿ, ಸರ್ಕಾರ ಜಾರಿಗೆ ತರುತ್ತಿರುವ ಈ ಯೋಜನೆಯ ಭಾಗವಾಗಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.