ETV Bharat / bharat

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್​ ಪತನ: ಕಮಾಂಡಿಂಗ್ ಆಫೀಸರ್ ​ಸೇರಿ ಮೂವರಿಗೆ ಗಂಭೀರ ಗಾಯ

author img

By

Published : May 4, 2023, 12:18 PM IST

ಜಮ್ಮು ಕಾಶ್ಮೀರದ ಕಿಶ್​​ತ್ವಾರಾದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡಿದೆ. ಮೂವರು ಕಾಪ್ಟರ್​ನಲ್ಲಿದ್ದರು ಎಂದು ತಿಳಿದುಬಂದಿದೆ.

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್​ ಪತನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಿಶ್​ತ್ವಾರ್ ಜಿಲ್ಲೆಯ ಮರ್ವಾಹ್ ತೆಹಸಿಲ್‌ನ ಮಚ್ನಾ ಗ್ರಾಮದ ಬಳಿ ಸೇನಾ ಕಾಪ್ಟರ್ ಎಎಲ್​ಎಚ್​ ಧ್ರುವ​ ಪತನಗೊಂಡಿದೆ. ಕಾಪ್ಟರ್​ನಲ್ಲಿ ಕಮಾಂಡಿಂಗ್ ಆಫೀಸರ್ ​ಸೇರಿ ಮೂವರು ಪ್ರಯಾಣಿಸುತ್ತಿದ್ದರು. ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ ಎಂದು ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಕಾಪ್ಟರ್​ ಮರ್ವಾ ಕಡೆಗೆ ತೆರಳುತ್ತಿದ್ದಾಗ ಇಂದು ಬೆಳಗ್ಗೆ 9.40 ಕ್ಕೆ ಪತನಗೊಂಡಿದೆ. ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್ ಇದಾಗಿದ್ದು, ಪತನಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಓದಿ: 24 ಗಂಟೆ ಅವಧಿಯಲ್ಲಿ 2ನೇ ಎನ್​ಕೌಂಟರ್​: ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರ ಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.