ETV Bharat / bharat

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದವರಿಗೆ ಪ್ರಧಾನಿ ಮೋದಿ ಶ್ಲಾಘನೆ..

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಪದಕವನ್ನು ದೇಶಕ್ಕೆ ತಂದ ನಮ್ಮ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಅಥ್ಲೆಟಿಕ್ಸ್ ಭಾರತದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿದೆ ಮತ್ತು ಇದು ಮುಂಬರುವ ಸಮಯಕ್ಕೆ ಉತ್ತಮ ಸಂಕೇತವಾಗಿದೆ. ನಮ್ಮ ಶ್ರಮಜೀವಿ ಕ್ರೀಡಾಪಟುಗಳಿಗೆ ಶುಭಾಶಯಗಳು..

Athletics gaining popularity across India, it's a great sign for times to come: PM Modi
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದವರಿಗೆ ಪ್ರಧಾನಿ ಮೋದಿ ಶ್ಲಾಘನೆ
author img

By

Published : Aug 23, 2021, 4:37 PM IST

ನವದೆಹಲಿ : ನೈರೋಬಿಯಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಅಂಡರ್​-20 ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಭಾರತದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿ ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್ಸ್​: ಲಾಂಗ್​ಜಂಪ್​ನಲ್ಲಿ ಚಿನ್ನ ಜಸ್ಟ್​ ಮಿಸ್, ಬೆಳ್ಳಿ ಪದಕ ಗೆದ್ದ ಶೈಲಿ ಸಿಂಗ್

"ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಪದಕವನ್ನು ದೇಶಕ್ಕೆ ತಂದ ನಮ್ಮ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಅಥ್ಲೆಟಿಕ್ಸ್ ಭಾರತದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿದೆ ಮತ್ತು ಇದು ಮುಂಬರುವ ಸಮಯಕ್ಕೆ ಉತ್ತಮ ಸಂಕೇತವಾಗಿದೆ. ನಮ್ಮ ಶ್ರಮಜೀವಿ ಕ್ರೀಡಾಪಟುಗಳಿಗೆ ಶುಭಾಶಯಗಳು" ಎಂದು ಪಿಎಂ ಮೋದಿ ಟ್ವೀಟ್​ ಮಾಡಿದ್ದಾರೆ.

  • Picking speed and success! Congratulations to our athletes for bringing home 2 Silver medals and a Bronze medal at @WAU20Nairobi21. Athletics is gaining popularity across India and this is a great sign for the times to come. Best wishes to our hardworking athletes.

    — Narendra Modi (@narendramodi) August 23, 2021 " class="align-text-top noRightClick twitterSection" data=" ">

ಇದನ್ನೂ ಓದಿ: 10,000 ಮೀ. ನಡಿಗೆ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಭಾರತದ ಅಮಿತ್​ ಖತ್ರಿ

ಲಾಂಗ್ ಜಂಪ್​ನಲ್ಲಿ ಶೈಲಿ ಸಿಂಗ್ (17) 6.59 ಸೆಂಟಿ ಮೀಟರ್​ ದೂರ ಜಿಗಿದು ಬೆಳ್ಳಿ ಪದಕ ಪಡೆದಿದ್ದರೆ, 10,000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಅಮಿತ್ ಖತ್ರಿ ಬೆಳ್ಳಿ ಗೆದ್ದಿದ್ದಾರೆ. 4x400 ಮೀಟರ್​ ಮಿಶ್ರ ರಿಲೇಯಲ್ಲಿ ಭಾರತ ತಂಡ ಕಂಚು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.