ETV Bharat / bharat

ನಟಿ ಕಂಗನಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಫೆ.1ರಂದು ಇದೇ ಕೋರ್ಟ್ ಮಾರ್ಚ್​ 1ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಕಂಗನಾಗೆ ಸಮನ್ಸ್ ಜಾರಿಮಾಡಿತ್ತು. ಈ ಹಿನ್ನೆಲೆ ಕಂಗನಾ ವಿರುದ್ಧ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಹಾಜರಾಗದಿರುವುದರಿಂದ ಜಾಮೀನು ರಹಿತ ವಾರಂಟ್ ಜಾರಿಮಾಡಲಾಗಿದೆ.

kangana
ನಟಿ ಕಂಗನಾ
author img

By

Published : Mar 1, 2021, 3:22 PM IST

ಮುಂಬೈ: ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಜಾಮೀನು ರಹಿತ ವಾರಂಟ್​ ಜಾರಿಯಾಗಿದೆ.

ಗೀತ ರಚನೆಕಾರ ಜಾವೇದ ಅಖ್ತರ್ ಸಲ್ಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಅಂಧೇರಿ ಮೆಟ್ರೋಪಾಲಿಟ್ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ರಹಿತ ವಾರಂಟ್​ ಜಾರಿಮಾಡಿದೆ.

ಇದಕ್ಕೂ ಮೊದಲು ಫೆ.1ರಂದು ಇದೇ ಕೋರ್ಟ್ ಮಾರ್ಚ್​ 1ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಕಂಗನಾಗೆ ಸಮನ್ಸ್ ಜಾರಿಮಾಡಿತ್ತು. ಈ ಹಿನ್ನೆಲೆ ಕಂಗನಾ ವಿರುದ್ಧ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಹಾಜರಾಗದಿರುವುದರಿಂದ ಜಾಮೀನು ರಹಿತ ವಾರಂಟ್ ಜಾರಿಮಾಡಲಾಗಿದೆ.

ಈ ಪ್ರಕರಣ ಕುರಿತು ಮಾರ್ಚ್​ 22ರಂದು ಮುಂದಿನ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ಬಾಲಿವುಡ್​​ ಗೀತರಚನೆಕಾರ ಜಾವೇದ ಅಖ್ತರ್​ ವಿರುದ್ಧ ಪುರಾವೆ ಇಲ್ಲದೆ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಅಖ್ತರ್ ಕೋರ್ಟ್​​ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ವಿದ್ಯಾರ್ಥಿಗಳೊಂದಿಗೆ ಚಾಲೆಂಜ್​​.. push-ups ಮಾಡಿ ಎಲ್ಲರ ಗಮನ ಸೆಳೆದ ರಾಹುಲ್​!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.