ETV Bharat / bharat

ತೆಲಂಗಾಣದ ಭದ್ರಾಚಲಂನಲ್ಲಿ ಅಪ್ರಾಪ್ತ ಸೇರಿ ಆರು ಮಂದಿ ನಕ್ಸಲರ ಬಂಧನ

ಬಂಧಿತರಾದ ಆರೂ ಮಂದಿ ಛತ್ತೀಸ್​ಗಢ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ನಕ್ಸಲ ಗುಂಪುಗಳಲ್ಲಿ ಸಕ್ರಿಯರಾಗಿದ್ದರು. ಸರ್ಕಾರ ವಿರೋಧಿ ಚಟುವಟಿಕೆಗಳಲ್ಲಿ ಅವರು ಭಾಗಿಯಾಗಿದ್ದರು. ಐವರನ್ನು ವಿಚಾರಣೆ ಮಾಡಲಾಗುತ್ತಿದ್ದು, ಓರ್ವನನ್ನು ಬಾಲಾಪರಾಧಿಗಳ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಎಸ್ಪಿ ಮಾಹಿತಿ ನೀಡಿದ್ದಾರೆ..

bhadrachalam-police-arrest-six-maoists-in-telangana
ತೆಲಂಗಾಣದ ಭದ್ರಾಚಲಂನಲ್ಲಿ ಅಪ್ರಾಪ್ತ ಸೇರಿ ಆರು ಮಂದಿ ನಕ್ಸಲರ ಬಂಧನ
author img

By

Published : Sep 4, 2021, 6:40 PM IST

ಭದ್ರಾಚಲಂ(ತೆಲಂಗಾಣ) : ಭದ್ರಾದ್ರಿ ಕೊತ್ತಗೂಡೆಂ ಜಿಲ್ಲೆಯ ಚರ್ಲಾ ಬಳಿಯ ಪೂಸಗುಪ್ಪದಲ್ಲಿ ಆರು ಮಾವೋವಾದಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಆರು ಮಂದಿಯಲ್ಲಿ ಒಬ್ಬ ಹದಿನೇಳು ವರ್ಷದ ಅಪ್ರಾಪ್ತ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ನಕ್ಸಲರಿಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಆರು ಮಂದಿ ಮಾವೋವಾದಿಗಳನ್ನು ಪಲಾಯನ ಮಾಡಲು ಯತ್ನಿಸಿ, ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ ಎಂದು ಭದ್ರಾಚಲಂ ಎಎಸ್ಪಿ ವಿನೀತ್ ಹೇಳಿದರು.

ಬಂಧಿತರಾದ ಆರೂ ಮಂದಿ ಛತ್ತೀಸ್​ಗಢ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ನಕ್ಸಲ ಗುಂಪುಗಳಲ್ಲಿ ಸಕ್ರಿಯರಾಗಿದ್ದರು. ಸರ್ಕಾರ ವಿರೋಧಿ ಚಟುವಟಿಕೆಗಳಲ್ಲಿ ಅವರು ಭಾಗಿಯಾಗಿದ್ದರು. ಐವರನ್ನು ವಿಚಾರಣೆ ಮಾಡಲಾಗುತ್ತಿದ್ದು, ಓರ್ವನನ್ನು ಬಾಲಾಪರಾಧಿಗಳ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಎಸ್ಪಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಸ್ಸೋಂನ ಆರು ಬಂಡುಕೋರ ಗುಂಪುಗಳೊಡನೆ ಶಾಂತಿ ಒಪ್ಪಂದ : ಗೃಹ ಸಚಿವ ಅಮಿತ್ ಶಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.