ನವದೆಹಲಿ: ಸ್ವದೇಶಿ ಲಸಿಕೆಯಾದ ಭಾರತ್ ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ಗೆ ಇದೀಗ ಬೆಲೆ ನಿಗದಿ ಮಾಡಲಾಗಿದ್ದು, ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗಳಿಗೆ 1,200 ರೂ.ಗೆ ನೀಡಲು ನಿರ್ಧರಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಭಾರತ್ ಬಯೋಟೆಕ್ ಕಂಪನಿ ಮಹತ್ವದ ಪ್ರಕಟಣೆ ಹೊರಡಿಸಿದ್ದು, ವಿದೇಶಗಳಿಗೆ 15ರಿಂದ 20 ಡಾಲರ್ಗೆ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.
-
Bharat Biotech - COVAXIN® Announcement pic.twitter.com/cKvmFPfKlr
— BharatBiotech (@BharatBiotech) April 24, 2021 " class="align-text-top noRightClick twitterSection" data="
">Bharat Biotech - COVAXIN® Announcement pic.twitter.com/cKvmFPfKlr
— BharatBiotech (@BharatBiotech) April 24, 2021Bharat Biotech - COVAXIN® Announcement pic.twitter.com/cKvmFPfKlr
— BharatBiotech (@BharatBiotech) April 24, 2021
ಈಗಾಗಲೇ ಸೆರಂನ ಕೊವಿಶೀಲ್ಡ್ ವ್ಯಾಕ್ಸಿನ್ ಬೆಲೆ ನಿಗದಿಯಾಗಿದ್ದು, ರಾಜ್ಯ ಸರ್ಕಾರಗಳಿಗೆ 400 ರೂ. ಹಾಗೂ ಖಾಸಗಿ ಆಸ್ಪತ್ರೆಗಳಿಗೆ 600 ರೂ.ಗೆ ಪ್ರತಿ ಡೋಸ್ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.