ETV Bharat / bharat

2 ವರ್ಷದ ಮಕ್ಕಳ ಮೇಲೆ ಕೋವಾಕ್ಸಿನ್​ ಲಸಿಕೆ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ (ಸಿಡಿಎಸ್ಕೊ) ಕೋವಿಡ್​ -19 ಕುರಿತು ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಮಂಗಳವಾರ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್‌ನ ಅರ್ಜಿಯನ್ನು ಚರ್ಚಿಸಿ, ಹಂತ II / III ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಕೋರಿತ್ತು. ಸುರಕ್ಷತೆ, ಪ್ರತಿಕ್ರಿಯಾತ್ಮಕತೆ ಮತ್ತು ಇಮ್ಯುನೊಜೆನೆಸಿಟಿ ಮೌಲ್ಯಮಾಪನಕ್ಕೂ ಮನವಿ ಮಾಡಿತ್ತು. ಪ್ರಯೋಗ ಹಂತದಲ್ಲಿ 2 ರಿಂದ 18 ವರ್ಷ ವಯಸ್ಸಿನ ಮಕ್ಕಳಲ್ಲಿ ಕೋವಾಕ್ಸಿನ್ ಜಬ್ಸ್ ನೀಡಲಾಗುತ್ತದೆ.

ಕೋವಾಕ್ಸಿನ್​
ಕೋವಾಕ್ಸಿನ್​
author img

By

Published : May 12, 2021, 4:27 AM IST

ನವದೆಹಲಿ: ಭಾರತ್ ಬಯೋಟೆಕ್‌ನ ಕೋವಿಡ್​ -19 ಲಸಿಕೆ ಕೋವಾಕ್ಸಿನ್​ ಅನ್ನು 2 ರಿಂದ 18 ವರ್ಷದೊಳಗಿನವರ ಮೇಲೆ 2ನೇ/3ನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಸಲು ತಜ್ಞರ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಏಮ್ಸ್, ದೆಹಲಿ, ಏಮ್ಸ್, ಪಾಟ್ನಾ ಮತ್ತು ನಾಗ್ಪುರದ ಮೆಡಿಟ್ರಿನಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಸೇರಿದಂತೆ ವಿವಿಧ ಕಡೆ 525 ವಿಷಯಗಳಲ್ಲಿ ಪ್ರಯೋಗ ನಡೆಯಲಿದೆ.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ (ಸಿಡಿಎಸ್ಕೊ) ಕೋವಿಡ್​ -19 ಕುರಿತು ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಮಂಗಳವಾರ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್‌ನ ಅರ್ಜಿಯನ್ನು ಚರ್ಚಿಸಿ, ಹಂತ II / III ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಕೋರಿತ್ತು. ಸುರಕ್ಷತೆ, ಪ್ರತಿಕ್ರಿಯಾತ್ಮಕತೆ ಮತ್ತು ಇಮ್ಯುನೊಜೆನೆಸಿಟಿ ಮೌಲ್ಯಮಾಪನಕ್ಕೂ ಮನವಿ ಮಾಡಿತ್ತು. ಪ್ರಯೋಗ ಹಂತದಲ್ಲಿ 2 ರಿಂದ 18 ವರ್ಷ ವಯಸ್ಸಿನ ಮಕ್ಕಳಲ್ಲಿ ಕೋವಾಕ್ಸಿನ್ ಜಬ್ಸ್ ನೀಡಲಾಗುತ್ತದೆ.

ವಿವರವಾದ ಚರ್ಚೆಯ ನಂತರ 2 ರಿಂದ 18 ವರ್ಷ ವಯಸ್ಸಿನವರಲ್ಲಿ ಸಂಪೂರ್ಣ ವೈರಿಯನ್ ನಿಷ್ಕ್ರಿಯಗೊಳಿಸಲು ಕೊರೊನಾ ವೈರಸ್ ಲಸಿಕೆಯ ಪ್ರಸ್ತಾವಿತ ಹಂತ II / III ಕ್ಲಿನಿಕಲ್ ಪ್ರಯೋಗವನ್ನು ನಡೆಸಲು ಸಮಿತಿ ಶಿಫಾರಸು ಮಾಡಿದೆ. ಅಧ್ಯಯನದ ಮೂರನೇ ಹಂತಕ್ಕೆ ಮುಂದುವರಿಯುವ ಮೊದಲು ಸಿಡಿಎಸ್ಕೊಗೆ ಡಿಎಸ್ಎಂಬಿ ಶಿಫಾರಸುಗಳೊಂದಿಗೆ ಕ್ಲಿನಿಕಲ್ ಪ್ರಯೋಗದ ಮೂಲವೊಂದು ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.