ETV Bharat / bharat

ನಿರ್ಮಾಣ ಹಂತದ ಕಟ್ಟಡ ಕುಸಿತ: ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ.. - ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ

ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿದೆ.

1 worker killed, 3 laborers injured in building collapse in delhi
ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ
author img

By

Published : Feb 17, 2020, 9:42 AM IST

ನವದೆಹಲಿ: ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ದೆಹಲಿಯ ಚಿತ್ತರಂಜನ್ ಪಾರ್ಕ್‌ನ ಇ ಬ್ಲಾಕ್ ಪ್ರದೇಶದಲ್ಲಿ ನಡೆದಿದೆ.

ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ..

ಸ್ಥಳಕ್ಕೆ ಪೊಲೀಸರು, ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಕಟ್ಟಡದಡಿ ಸಿಲಿಕಿದ್ದ ಮೂವರು ಕಾರ್ಮಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಇವರನ್ನು ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ದಕ್ಷಿಣ ವಲಯ ಡಿಸಿಪಿ ಅತುಲ್ ಠಾಕೂರ್ ತಿಳಿಸಿದ್ದಾರೆ.

ಗುತ್ತಿಗೆದಾರನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಐಪಿಸಿ ಸೆಕ್ಷನ್ 337,304 ಎ, 288 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.