ETV Bharat / bharat

ತೆಲಂಗಾಣ 10ನೇ ಕ್ಲಾಸ್​ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​... ಪರೀಕ್ಷೆ ಇಲ್ಲದೆಯೇ ಪಾಸ್​​!

ದೇಶಾದ್ಯಂತ ಕೊರೊನಾ ವೈರಸ್​ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ತೆಲಂಗಾಣ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

KCR
KCR
author img

By

Published : Jun 8, 2020, 6:08 PM IST

Updated : Jun 8, 2020, 6:34 PM IST

ಹೈದರಾಬಾದ್​: ದೇಶಾದ್ಯಂತ ಕೊರೊನಾ ವೈರಸ್​ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​ ನೀಡಿದ್ದಾರೆ.

ರಾಜ್ಯದಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲು ನಿರ್ಧರಿಸಿದ್ದಾಗಿ ಇಲ್ಲಿನ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸದ್ಯದ ಸ್ಥಿತಿಯಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಸಿನಿಮಾ, ಟಿವಿ ಶೂಟಿಂಗ್​ ಮಾಡಲು ಅನುಮತಿ ನೀಡಲಾಗಿದ್ದು, ಕಡಿಮೆ ಸಿಬ್ಬಂದಿಗಳೊಂದಿಗೆ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿಯಮದೊಂದಿಗೆ ಚಿತ್ರೀಕರಣ ಆರಂಭಿಸಬಹುದು ಎಂದು ಕೆಸಿಆರ್​ ತಿಳಿಸಿದ್ದಾರೆ.

Last Updated : Jun 8, 2020, 6:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.