ETV Bharat / bharat

ದೆಹಲಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ - 12 ವರ್ಷದ ಬಾಲಕಿ

ದೆಹಲಿಯಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆಗೈಯ್ಯಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Delhi CM
Delhi CM
author img

By

Published : Aug 6, 2020, 5:45 PM IST

Updated : Aug 6, 2020, 10:39 PM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಪಶ್ಚಿಮ ದೆಹಲಿಯ ಪಶ್ಚಿಮ್ ವಿಹಾರ್ ಪ್ರದೇಶದ ಬಾಲಕಿ ಒಬ್ಬಂಟಿಯಾಗಿದ್ದ ವೇಳೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಳಿಕ, ಆಕೆಯ ಮುಖ ಮತ್ತು ತಲೆಗೆ ಕತ್ತರಿಯಿಂದ ಗಾಯಗೊಳಿಸಿದ್ದು, ಕೊಲೆ ಮಾಡುವ ಪ್ರಯತ್ನವನ್ನೂ ನಡೆಸಿದ್ದ.

  • Delhi: CM Arvind Kejriwal arrives at AIIMS to meet the 12-year-old girl who was sexually assaulted & attacked in Pashchim Vihar area on 4th Aug.

    Workers of Congress party hold protest at AIIMS, against Delhi Govt over crime against women in the national capital. pic.twitter.com/KXrDWBHPR3

    — ANI (@ANI) August 6, 2020 " class="align-text-top noRightClick twitterSection" data=" ">

ಬಾಲಕಿಗೆ ಶಸ್ತ್ರಚಿಕಿತ್ಸೆ:

ಬಾಲಕಿಗೆ ಏಮ್ಸ್​ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಆಸ್ಪತ್ರೆಗೆ ಭೇಟಿ ನೀಡಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಸಂತ್ರಸ್ತೆಯ ಆರೋಗ್ಯ ವಿಚಾರಿಸಿ, ಕುಟುಂಬಸ್ಥರಿಗೆ 10 ಲಕ್ಷ ರೂ ಪರಿಹಾರ ಧನ ಘೋಷಣೆ ಮಾಡಿದ್ದರು. ಜೊತೆಗೆ ಆರೋಪಿಗೆ ಕಠಿಣ ಶಿಕ್ಷೆಯ ಭರವಸೆಯನ್ನೂ ಅವರು ನೀಡಿದ್ದರು.

  • I have spoken to the Police Commissioner. Police are trying to nab the accused. The govt will ensure strict punishment for the accused. The govt will provide Rs 10 lakhs to her family members: Delhi CM Arvind Kejriwal on sexual assault of a 12-year-old girl in Pashchim Vihar area pic.twitter.com/rMtq2vx3pT

Last Updated : Aug 6, 2020, 10:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.